ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ ವಿಜಯ್ ನಟಿಸುತ್ತಿರುವ ಲಿಗರ್ ಚಿತ್ರವು ಆಗಸ್ಟ್ 25 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ತೆಲುಗಿನ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅಕ್ಡಿ ಪಡ್ಕಿ ಎಂಬ ಚಿತ್ರದ ಹಾಡಿನ ಹೊಸ ಪೋಸ್ಟರವೊಂದನ್ನು ಬಿಡುಗಡೆಗೊಳಿಸಿದ್ದಾರೆ....
ವಿಜಯ್ ದೇವರಕೊಂಡ ತೆಲಗು ಚಿತ್ರರಂಗದ ಉದಯೋನ್ಮುಖ ನಟ. ಇವರು `ನುವ್ವಿಲಾ' ಚಿತ್ರದ ಮೂಲಕ ತೆಲುಗು ಸಿನಿ ರಂಗಕ್ಕೆ ಪಾದಾರ್ಪಣೆ ಮಾಡಿದರು. ಅದರೆ ಇವರಿಗೆ ಹೆಸರು ತಂದು ಕೊಟ್ಟಿದ್ದು ನಾನಿ ನಾಯಕನಾಗಿ ನಟಿಸಿದ `ಯವಡೇ ಸುಬ್ರಮಣ್ಯ' ಚಿತ್ರದಿಂದ ಮೂಲಕ. `ಪೆಳ್ಳಿ ಚೂಪುಲು' ಚಿತ್ರದ ಮೂಲಕ ನಾಯಕನಾಗಿ ಹೆಸರು ಪಡೆದರು. ಆದರೆ `ಅರ್ಜುನ ರೆಡ್ಡಿ' ಸಿನಿಮಾ ಇವರಿಗೆ...
ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್‌ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...
ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ JGM ಎಂಬ ಆಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಕಾಲಿಟ್ಟಿದ್ದ ಘಳಿಗೆಯೋ ಏನೋ ದಿನದಿಂದ ದಿನಕ್ಕೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗ್ತಾನೆ ಇದ್ದಾರೆ. ಸದ್ಯ ರಶ್ಮಿಕಾ ಘಟಾನುಘಟಿ ತಾರೆಯನ್ನೂ ಹಿಂದಿಕ್ಕಿ ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ.
ಹೌದು, ರಾಕಿಂಗ್ ಸ್ಟಾರ್ ಯಶ್, ಸಮಂತಾ, ಪ್ರಭಾಸ್, ವಿಜಯ್ ದೇವರಕೊಂಡ ಸೇರಿದಂತೆ ಮುಂತಾದ ಸ್ಟಾರ್ ನಟರನ್ನು ಸರಿಗಟ್ಟಿರೋ ಈ ಕಿರಿಕ್ ಬೆಡಗಿ,...
Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ....