www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೊಳೆಗೇರಿ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡುತ್ತಿದೆ. ಆದರೆ ಶಾಸಕ ಪ್ರಸಾದ ಅಬ್ಬಯ್ಯ ನಾನೇ ಮಾಡಿದ್ದು ಎಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ...