ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟವಾಡಿದ...