ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ.
ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...
https://www.youtube.com/watch?v=orTN1APexl4
ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...
www.karnatakatv.net: ಬೆಳಗಾವಿ: ಎರಡು ದಿನಗಳ ಕಾಲ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಗಾನಸುಧೆಗೆ ಕಿತ್ತೂರಿನ ಜನ ಕುಣಿದು ಕುಪ್ಪಳಿಸಿದರು.
ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ 'ಕಿತ್ತೂರು ಉತ್ಸವ' ಅದ್ಧೂರಿಯಾಗಿ ತೆರೆ ಕಂಡಿದೆ. ಎರಡು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ನಡೆದ ಐತಿಹಾಸಿಕ ಚನ್ನಮ್ಮನ...
ಆಧುನಿಕ ತಂತ್ರಜ್ಞಾನ ಹೆಚ್ಚಾಗ್ತಿದ್ದಂತೆ ಸಿನಿಮಾಗಳನ್ನ ವೀಕ್ಷಿಸೋದು
ಬಹಳ ಸುಲಭವಾಗಿದೆ.. ಕುಳಿತ ಜಾಗದಲ್ಲೇ ನಮಗೆ ಬೇಕಾದ ಭಾಷೆಗಳಲ್ಲಿ ಬೇಕಾದ ಸಿನಿಮಾಗಳನ್ನ ನೋಡಲುಸಾಧ್ಯವಾಗುವಷ್ಟರ
ಮಟ್ಟಿಗೆ ಟೆಕ್ನಾಲಜಿ ಮುಂದುವರೆದಿದೆ.. ಚಲನಚಿತ್ರಗಳನ್ನ ವೀಕ್ಷಿಸಲೆಂದೇ ಅಮೆಜಾನ್ ಪ್ರೈಮ್ , ನೆಟ್
ಫ್ಲಿಕ್ಸ್ ಗಳಂತಹ ಆಪ್ ಗಳು ಇವೆ.. ಇವುಗಳ ಮೂಲಕ ಯಾವುದೇ ಭಾಷೆಯ ಇತ್ತೀಚೆಗೆ ತೆರೆಕಂಡ ಸಿನಿಮಾಗಳನ್ನೂ
ನಾವು ವೀಕ್ಷಿಸಬಹುದು.. ಕನ್ನಡ ಸಿನಿಮಾಗಳೂ ಕೂಡ ಆ ಆಪ್...
ಬಾಲಿವುಡ್ ನಟ ಅನಿಲ್ ಕಪೂರ್ ಕನ್ನಡ ಸೂಪರ್ ಹಿಟ್ ಸಾಂಗ್ವೊಂದನ್ನ ಹಾಡಿ ಎಲ್ಲರ ಗಮನ ಸೆಳೆದಿದ್ದಾರೆ. ವಿಶೇಷ ಅಂದ್ರೆ ಅದು ಅವರು ಅಭಿನಯಿಸಿರೋ ಕನ್ನಡ ಸಿನಿಮಾ ಪಲ್ಲವಿ-ಅನುಪಲ್ಲವಿ ಚಿತ್ರದ ನಗುವ ನಯನ ಹಾಡನ್ನ. ಇತ್ತೀಚೆಗೆ ಬೆಂಗಳೂರಿನ ಗಣೇಶ ಉತ್ಸವಕ್ಕೆ ಅನಿಲ್ ಕಪೂರ್ ವಿಶೇಷ ಅತಿಥಿಯಾಗಿ ಆಗಮಿಸಿದ್ರು. ಈ ಸಮಯದಲ್ಲಿ ವಿಜಯ್ ಪ್ರಸಾದ್ ಮತ್ತು ಅನುರಾಧ...