Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ.
ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....
ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...