ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ ಅವರು ಮಹಾಭಾರತದ ಉಲ್ಲೇಖವನ್ನು ಬಳಸಿ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹೇಳಿಕೆಗೆ ಕಿಡಿ ಹಚ್ಚಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷಗಳು ಓಡಿಹೋಗಲಿವೆ ಎಂದು ಲಾಲು ಯಾದವ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯ್ ಸಿನ್ಹಾ, ಲಾಲು ಪ್ರಸಾದ್ ಯಾದವ್ ತಮ್ಮ ಮಗನ ಮೇಲಿನ ಪ್ರೀತಿಯಿಂದ ಕುರುಡರಾದ...
ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ...