ತಮಿಳುನಾಡು ರಾಜಕಾರಣದಲ್ಲಿ ಈಗ ಹೊಸ ಬಿರುಗಾಳಿ ಎಬ್ಬಿಸಿದೆ. 'ಮುಂದಿನ ಪ್ರಧಾನಿ ವಿಜಯ್' ಎಂಬ ಕೂಗು ತಮಿಳುನಾಡಿನಲ್ಲಿ ಹೆಚ್ಚು ಕೇಳಿಬರ್ತಿದ್ದು, ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು 2029ರ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುತ್ತಿರುವ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ ಅಂತಾನೆ ಹೇಳಬಹುದು. ಇದರ ಬೆನ್ನಲ್ಲೇ ಮಿತ್ರಪಕ್ಷ...
ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿ ಕೇವಲ ಮೂರೇ ತಿಂಗಳಲ್ಲಿ, ನಟ-ರಾಜಕಾರಣಿ ಸಿ. ಜೋಸೆಫ್ ವಿಜಯ್ ರಾಷ್ಟ್ರೀಯ ರಾಜಕಾರಣದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಖ್ಯಾತ ಮಾಧ್ಯಮವೊಂದು ನಡೆಸಿದ 'ಮೂಡ್ ಆಫ್ ದಿ ನೇಷನ್' ಆಗಸ್ಟ್ 2026ರ ಸಮೀಕ್ಷೆಯಲ್ಲಿ, ಭಾರತದ ಮುಂದಿನ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ವಿಜಯ್ ಬರೋಬ್ಬರಿ ಮೂರನೇ ಸ್ಥಾನಕ್ಕೆ ಜಿಗಿದು ದಿಗ್ಗಜರನ್ನೇ ಬೆರಗುಗೊಳಿಸಿದ್ದಾರೆ.
ಹೌದು 'ಸಮೀಕ್ಷೆಯ ಪ್ರಕಾರ,...
ತಮಿಳುನಾಡು ರಾಜಕಾರಣದಲ್ಲಿ ಈಗ ಅಕ್ಷರಶಃ ಬಿರುಗಾಳಿಯೇ ಎದ್ದಿದೆ. ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪು ಮತ್ತು ಸ್ಟಾಲಿನ್ ಬಂಧನದ ಬಳಿಕ ಕೇಳಿಬರುತ್ತಿರುವ ಪರ-ವಿರೋಧ ಚರ್ಚೆಗಳು ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ...
ಈ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ–ರಾಜಕಾರಣಿ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು TVK ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಇದು TVK ಪಕ್ಷದ ವಿಜಯ್ ಅವರಿಗೆ ಮೊದಲ ವಿಧಾನಸಭಾ ಚುನಾವಣಾ ಹೋರಾಟವಾಗಲಿದೆ.
ರಾಜಕೀಯ ಪ್ರವೇಶದ ನಂತರ ವಿಜಯ್ ಚುನಾವಣಾ ಕಣಕ್ಕೆ ಇಳಿಯುವ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದ್ದು, ಎರಡು...
ತಮಿಳುನಾಡಿನ ಸ್ಟಾರ್ ನಟ ಹಾಗೂ TVK ಪಕ್ಷದ ನಾಯಕ ದಳಪತಿ ವಿಜಯ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟಿಕೊಂಡು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ರಾಜಕೀಯ ಪ್ರವೇಶದ ನಂತರ ಜನರಿಂದ ಬೆಂಬಲ ಪಡೆಯುತ್ತಿರುವ ವಿಜಯ್, ಈಗಾಗಲೇ ತಮ್ಮ ಪಕ್ಷದ ಉದ್ದೇಶ ಮತ್ತು ಭರವಸೆಗಳ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಇತ್ತೀಚೆಗಷ್ಟೆ ನಡೆದ ಸಂಭ್ರಮ ಸಭೆಯಲ್ಲಿ ಮಾತನಾಡಿದ...
ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಸೆಪ್ಟೆಂಬರ್ 27ರಂದು ಕರೂರಿನಲ್ಲಿ ವಿಜಯ್...
Film News:
ಮಾಸ್ಟರ್ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್. ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿದ್ದಾರೆ.
ಈ ಹಿಂದೆ ವಿಜಯ್‌ಗೆ ಮಾಸ್ಟರ್ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್‌ಗೆ ಇದು...
Film News:
ದಳಪತಿ ವಿಜಯ್ ನಟನೆಯ ʻವಾರಿಸುʼ ಸಿನಿಮಾ ಮತ್ತು ಅಜಿತ್ ಕುಮಾರ್ ನಟನೆಯ ʻತುನಿವುʼ ಸಿನಿಮಾ ಒಂದೇ ದಿನ ತೆರೆಗೆ ಬಂದಿದೆ.ಎಂಟು ವರ್ಷಗಳ ನಂತರ ಇಬ್ಬರು ನಟರ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು.
ಸಂಕ್ರಾಂತಿ ಹಬ್ಬಕ್ಕೂ ಮೊದಲು ತೆರೆಗೆ ಬಂದ ತುನಿವು ಮತ್ತು ವಾರಿಸು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸಿದ್ದಕ್ಕಿಂತ ಹೆಚ್ಚಾಗಿ ಕಿತ್ತಾಟಕ್ಕೆ ಕಾರಣವಾಗಿದೆ.
ಚಿತ್ರಮಂದಿರದ ಹೊರಭಾಗದಲ್ಲಿದ್ದ ವಾರಿಸು...
ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...
ಸದ್ಯಕ್ಕಂತೂ ಈ ಇಬ್ಬರದ್ದೇ ಹವಾ..! ಕೆಜಿಎಫ್ ಚಾಪ್ಟರ್-೨ ಅಂದಮೇಲೆ ಅದರ ಮೇಲಿರೋ ಎಕ್ಸ್ಪೆಕ್ಟೇಷನ್ ದೊಡ್ಡದೇ ಆದರೆ ಈಗ ಬಂದಿರೋ ಬೀಸ್ಟ್ ನಮ್ಮ ಹವಾನೂ ಬೇರೆ ಲೆವೆಲ್‌ಗೇ ಇರುತ್ತೆ ಅಂತ ಸೂಚನೆ ಕೊಟ್ಟಿದೆ. ೪ ಕೋಟಿ ವೀಕ್ಷಣೆಯತ್ತ ಮುನ್ನುಗ್ಗಿರೋ ಬೀಸ್ಟ್ ತಮಿಳು ಸ್ಟಾರ್ ನಟ ವಿಜಯ್ ಇಂಡಿಯಾ ಸಿನಿಮಾ. ತಮಿಳಿನ ಚಾಲೆಂಜಿAಗ್‌ಸ್ಟಾರ್ ಅಂತ ಕರೆಯಬಹುದಾದಷ್ಟು ಹಾರ್ಡ್ಕೋರ್...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...