Political News: ಬೆಂಗಳೂರು: ಏಕೆ ಈ ಅನ್ಯಾಯ ಎಂದು ಭಗವಂತನನ್ನು ಪ್ರಶ್ನೆ ಮಾಡಲು ಆಗುವುದಿಲ್ಲ. ಆದರೂ ಸ್ಪಂದನಾ ಅವರ ಸಾವು ಘೋರ ಅನ್ಯಾಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸ್ಪಂದನಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಮಾಧ್ಯಮದವರ ಜತೆ ಮಾನಾಡಿದರು.
ವಾರದ ಹಿಂದೆಯಷ್ಟೇ ವಿಜಯ ರಾಘವೇಂದ್ರ ದಂಪತಿಗಳು ನನ್ನ...
Movie News: ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದು, ಚಿತ್ರರಂಗ, ರಾಜಕೀಯ ಗಣ್ಯರು ಬಂದು ಅಂತಿಮ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಗಾಯಕ ವಿಜಯ್ ಪ್ರಕಾಶ್, ವಿಜಿ ಅವರನ್ನ ಭೇಟಿ ಮಾಡೋಕೆ ಬಹಳ ಕಷ್ಟ ಆಯ್ತು. ಅವರನ್ನ ಭೇಟಿ ಆದಾಗೆಲ್ಲಾ ನಗುಮುಖ ವಿಶ್ವಾಸದಿಂದ ಇರ್ತಿದ್ರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ....