Tamil Nādu : ತಮಿಳುನಾಡಿನ ವಿಲವಂಕೋಡ ಕ್ಷೇತ್ರದ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಧರಣಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ಕನ್ಯಾಕುಮಾರಿಯವರಾದ ವಿಜಯಧರಣಿ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದವರು. ಇವರ ತಂದೆ, ತಾಯಿ, ಅಜ್ಜ ಅಜ್ಜಿ, ಮುತ್ತಜ್ಜ-ಮುತ್ತಜ್ಜಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದವರು. ಅಲ್ಲದೇ, ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನದಲ್ಲಿದ್ದವರು. ಆದರೆ ವಿಜಯಧರಣಿ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....