ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...
ವಿಜಯನಗರ: ದೆಹಲಿಯ ಧ್ರುವ ಸರ್ವೆ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿಗಳು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದರು ಎಂದು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸಿಬ್ಬಂದಿಗಳನ್ನು ವಶಕ್ಕೆ...
www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...
ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...