ವಿಜಯನಗರ ಜಿಲ್ಲೆಯಲ್ಲಿ ಚಿನ್ನದ ಬೆಲೆ ದಿನವೂ ಎತ್ತಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ವಿಭಿನ್ನ ಹರಕೆಯನ್ನು ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗುವಂತೆ ದೇವಿಯ ಮುಂದೆ ಅಪರೂಪದ ಬೇಡಿಕೆಯನ್ನು ಸಲ್ಲಿಸಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು...
ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ದೊರಕುತ್ತಿದ್ದ 2 ಸಾವಿರ ರೂಪಾಯಿಗಳನ್ನು ಒಟ್ಟುಗೂಡಿಸಿಕೊಂಡಿದ್ದ ಫಲಾನುಭವಿ ಪಾರ್ವತಮ್ಮ ಅವರು, ಆ ಹಣವನ್ನು ತಮ್ಮ ಮನೆಯಲ್ಲಿ ವಿಶೇಷ ನೆನಪಿಗಾಗಿ ಬಳಸಿದ್ದಾರೆ. 28 ಸಾವಿರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಹೊಸ ಕಟ್ಟಿಗೆ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಂತಿರುವ ಭಂಗಿಯ ಚಿತ್ರ ಹಾಗೂ ಅವರ ಹೆಸರು ಕೆತ್ತಿಸುವ ಮೂಲಕ...
ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ.
ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....
ವಿಜಯನಗರ : ಹರಪನಹಳ್ಳಿ ತಾಲ್ಲೂಕು ಕಮ್ಮತ್ತಹಳ್ಳಿ ಗ್ರಾಮದಲ್ಲಿ ಲಿಂ.ಶ್ರೀ ಚನ್ನಬಸವ ಮಹಾ ಶಿವಯೋಗಿಗಳ 17ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ದೇವೆಂದ್ರಪ್ಪ ಭಾಗವಹಿಸಿದ್ದರು.
ಪರಮಪೂಜ್ಯ ಶ್ರೀ ಮ. ನಿ. ಪ್ರ. ಸ್ವ. ಶ್ರೀ ಡಾ. ಗುರುಬಸವ ಮಹಾಸ್ವಾಮಿಗಳು ವಿರಕ್ತ ಮಠ ಕಮ್ಮತ್ತಹಳ್ಳಿ-...
ವಿಜಯನಗರ ಜಿಲ್ಲೆ: ರಸ್ತೆಯಲ್ಲಿ ಚಲಿಸುತ್ತಿದ್ದ ತ್ರಿ ಚಕ್ರದ ವಾಹನ ಅಪೆ ಆಟೋ ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ವಿಜರ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿಯಲ್ಲಿ ನಡೆದಿದೆ.
ಭಿಮಸಮುದ್ರ ಗ್ರಾಮದ ಶರಣಪ್ಪ ಕೊಂಗಣ್ಣನವರು (55)ಎನ್ನುವ ವ್ಯಕ್ತಿ ಸ್ವಗ್ರಾಮದಿಂದ ಚಿಕ್ಕ ಜೋಗಿಹಳ್ಳಿಗೆ ಆಟೋದಲ್ಲಿ ತೆರಳುತಿದ್ದ ಇಲ್ಲಿಯ ಕೆಇಬಿ ರಸ್ತೆಯ ಬಳಿ ಅಪೇ ಆಟೋದ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ...