ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ.
ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....
ವಿಜಯನಗರ : ಹರಪನಹಳ್ಳಿ ತಾಲ್ಲೂಕು ಕಮ್ಮತ್ತಹಳ್ಳಿ ಗ್ರಾಮದಲ್ಲಿ ಲಿಂ.ಶ್ರೀ ಚನ್ನಬಸವ ಮಹಾ ಶಿವಯೋಗಿಗಳ 17ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ದೇವೆಂದ್ರಪ್ಪ ಭಾಗವಹಿಸಿದ್ದರು.
ಪರಮಪೂಜ್ಯ ಶ್ರೀ ಮ. ನಿ. ಪ್ರ. ಸ್ವ. ಶ್ರೀ ಡಾ. ಗುರುಬಸವ ಮಹಾಸ್ವಾಮಿಗಳು ವಿರಕ್ತ ಮಠ ಕಮ್ಮತ್ತಹಳ್ಳಿ-...
ವಿಜಯನಗರ ಜಿಲ್ಲೆ: ರಸ್ತೆಯಲ್ಲಿ ಚಲಿಸುತ್ತಿದ್ದ ತ್ರಿ ಚಕ್ರದ ವಾಹನ ಅಪೆ ಆಟೋ ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ವಿಜರ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿಯಲ್ಲಿ ನಡೆದಿದೆ.
ಭಿಮಸಮುದ್ರ ಗ್ರಾಮದ ಶರಣಪ್ಪ ಕೊಂಗಣ್ಣನವರು (55)ಎನ್ನುವ ವ್ಯಕ್ತಿ ಸ್ವಗ್ರಾಮದಿಂದ ಚಿಕ್ಕ ಜೋಗಿಹಳ್ಳಿಗೆ ಆಟೋದಲ್ಲಿ ತೆರಳುತಿದ್ದ ಇಲ್ಲಿಯ ಕೆಇಬಿ ರಸ್ತೆಯ ಬಳಿ ಅಪೇ ಆಟೋದ...