ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...
ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...