ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್ ಕೊಟ್ಟಿದ್ದಾರೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ನಿರ್ಮಲಾ...
ಉತ್ತರ ಕರ್ನಾಟಕದಲ್ಲಿ ಭೀಮಾ ನದಿಯ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿಗೆ ಸಂಬಂಧಿಸಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತಕ್ಷಣವೇ ಕೇಂದ್ರ ಸರ್ಕಾರದಿಂದ ತುರ್ತು ಪರಿಹಾರ ಮತ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ತಿಳಿಸಿದಂತೆ, ಭೀಮಾ ನದಿಯ ತೀರದ...
ಬ್ಯಾಂಕ್‌ನಲ್ಲಿ ಇಟ್ಟರೂ ಜನರ ಹಣ, ಒಡವೆಗೆ ಸೇಫ್ಟಿಯೇ ಇಲ್ಲದಂತಾಗಿದೆ. ಯಾಕಂದ್ರೆ, ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ದರೋಡೆ, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬರೋಬ್ಬರಿ 8 ಕೋಟಿ ನಗದು, 50 ಕೆ.ಜಿ.ಗೂ ಹೆಚ್ಚು ಚಿನ್ನವನ್ನು ದೋಚಲಾಗಿದೆ.
ಪಿಸ್ತೂಲ್, ಮಾರಕಾಸ್ತ್ರಗಳೊಂದಿಗೆ ಸಂಜೆ 6.30ರ ಸುಮಾರಿಗೆ, 5ಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರು ಎಂಟ್ರಿ ಕೊಟ್ಟಿದ್ದಾರೆ. ಮಿಲಿಟರಿ ಮಾದರಿಯ...
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ.
ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ಪಟ್ಟಣದ ಲಷ್ಮಿ ನಗರ ಹಾಗೂ ಬಸವನ ಬಾಗೇವಾಡಿಯಿಂದ ಜೈನಾಪುರಕ್ಕೆ ಹೋಗುವ ರಸ್ತೆಯಲ್ಲಿ ಹೊಲದಲ್ಲಿ ರೇಡ್ ಮಾಡಿದ್ದಾರೆ.
ಬಸವನ ಬಾಗೇವಾಡಿಯ ಸಿಪಿಐ ಗುರುಶಾಂತಗೌಡ ದಾಸ್ಯಾಳ ಅವರ ನೇತೃತ್ವದಲ್ಲಿ ದಾಳಿ...
Vijayapura: ವಕ್ಫ್ ಬೋರ್ಡ್ ಹಲವು ರೈತರು, ಮಠದ ಜಾಗ, ಶಾಲಾ ಕಾಲೇಜಿನ ಜಾಗ, ದೇವಸ್ಥಾನ, ಮೈದಾನದ ಜಾಗವೆಲ್ಲ ತಮ್ಮದು ಎಂದು ನೋಟೀಸ್ ಕಳುಹಿಸಿದೆ. ಈ ವಿರುದ್ಧ ರಾಜ್ಯದೆಲ್ಲೆಡೆ ಹಿಂದೂಗಳು ಆಕ್ರೋಶ ಹೊರಹಾಕಿದ್ದು, ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿತ್ತು.
https://youtu.be/Ju4qCZDm460
ಸರ್ಕಾರ ವಕ್ಫ್ ಬೋರ್ಡನ್ನೇ ರದ್ದುಗೊಳಿಸಬೇಕು ಎಂದು ರೈತರು ಆಗ್ರಹಿಸಿದ್ದು, ರೈತರ ಪ್ರತಿಭಟನೆಗೆ, ವಿಶ್ವ ಹಿಂದೂ ಪರಿಷತ್,...
Vijayapura News: ವಿಜಯಪುರ: ವಿಜಯಪುರದಲ್ಲಿ ಕಣ್ಣು ಹೊಡೆದು ಕೆಟ್ಟದಾಗಿ ಸನ್ನೆ ಮಾಡಿದ ಕಾಮುಕನಿಗೆ ಜನರೆಲ್ಲ ಸೇರಿ, ಸರಿಯಾಗಿ ಗೂಸಾ ಕೊಟ್ಟಿದ್ದಾರೆ.
https://youtu.be/Fq7IqSSw52w
ವಿಜಯಪುರದ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಬೀದಿ ಕಾಮಣ್ಣನೋರ್ವ ಕಣ್ಣು ಹೊಡೆದು, ಕೆಟ್ಟದಾಗಿ ಸನ್ನೆ ಮಾಡಿದ್ದಾನೆ. ಮೊದಲು ಮಹಿಳೆ ಸಾರ್ವಜನಿಕರ ಎದುರಲ್ಲೇ ಆತನಿಗೆ ಚಪ್ಪಲಿಯಲ್ಲಿ...
Vijayapura News: ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ದಾರ ತಾಲೂಕಿನ ಕೃಷ್ಣಾ ನದಿಯಲ್ಲಿ, ತೆಪ್ಪ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಿಗ್ಗೆಯಿಂದ ಶೋಧ ಕಾರ್ಯ ನಡೆದಿದ್ದು, ಅಗ್ನಿ ಶಾಮಕ ಸಿಬ್ಬಂದಿಗಳು ಮೂವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಬೆಳಿಗ್ಗೆಯಿಂದ ಇಲ್ಲಿಯವರೆಗೆ ಮೂವರ ಮೃತದೇಹ ಸಿಕ್ಕಿದ್ದು, ಇನ್ನುಳಿದ ಮೂವರ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ನಿನ್ನೆ ದಿನ ಪುಂಡಲೀಕ ಯಂಕಂಚಿ (35) ಸಾವನ್ನಪ್ಪಿದ್ದಾನೆ. ಬೆಳ್ಳಿಗೆ,ಸೈಯಬ್...
Vijayapura News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಜನ, ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಹೂವಿನ ಹಿಪ್ಪರಗಿ ಪಟ್ಟಣದ ರಾಜ್ಯ ಹೆದ್ದಾರಿಯ ಪರಮಾನಂದ ವೃತ್ತದಲ್ಲಿ ಗ್ರಾಮಸ್ಥರೆಲ್ಲ ಸೇರಿ, ಗ್ರಾಮದಲ್ಲಿ 10-15 ದಿನಕೊಮ್ಮೆ ಕುಡಿಯುವ ನೀರು ಬರುತ್ತಿದ್ದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಟಯರ್ ಸುಟ್ಟು ಸಿಟ್ಟನ್ನು ಹೊರಹಾಕಿದ್ದಾರೆ.
ಸಾಕಷ್ಟು ಬಾರಿ ಈ ಬಗ್ಗೆ...