ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ.
ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್ ಕೂಡ 5.8 ಕಿಲೋ ಮೀಟರ್ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...
ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದ್ದ ಭಾರೀ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ. ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರ ಮೇಲ್ಚಾವಣಿಯಲ್ಲಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ.
ಮಂಗಳವೇಡ ಗ್ರಾಮಸ್ಥರು ಮನೆಯ ಮೇಲ್ಚಾವಣಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ...
ವಿಜಯಪುರ : ಪ್ರಕಾಶ್ ರೈ ಹಂದಿ ಇದ್ದಂತೆ, ಯಾವೊಬ್ಬ ನಟನೂ ಕಾವೇರಿ ವಿಚಾರವಾಗಿ ಇದುವರೆಗೂ ಹೋರಾಟ ಮಾಡಿಲ್ಲ ಅವರ ಸಿನಿಮಾ ಬಹಿಷ್ಕರಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.
ವಿಜಯಪುರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಹೋರಾಟ ಮಾಡಲು ಇದುವರೆಗೂ ಕನ್ನಡದ ಯಾವೊಬ್ಬ ನಟ ನಟಿಯರೂ ಬಂದಿಲ್ಲ, ಅವರನ್ನೆಲ್ಲಾ ಅವರ ಮನೆಗೆ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...