Thursday, October 16, 2025

vijayapura news

ಮಹಿಳಾ ಪೇದೆಗೆ ತಾಳಿ ಕಟ್ಟಿ, ಇನ್ನೋರ್ವಳ ಜತೆ ನಿಶ್ಚಿತಾರ್ಥ: ಎಸ್ಪಿಗೆ ದೂರು ನೀಡಿದ್ರೆ ಮಾನ ಹರಾಜು ಹಾಕುವ ಬೆದರಿಕೆ

Kunigal News: ಮಹಿಳಾ ಪೋಲೀಸ್ ಪೇದೆಯನ್ನು ಮದುವೆಯಾಗುವುದಾಗಿ ನಂಬಿಸಿ, ದೇವರ ಫೋಟೋ ಮುಂದೆ ತಾಳಿ ಕಟ್ಟಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಆಕೆಯನ್ನು ಬಿಟ್ಟು ಇನ್ನೋರ್‌ವಳೋಂದಿಗೆ ಮದುವೆಗೆ ತಯಾರಾಗಿರುವ ಘಟನೆ ಕುಣಿಗಲ್‌ನಲ್ಲಿ ನಡೆದಿದೆ. 34 ವರ್ಷದ ಭಗವಂತರಾಯ್ ಬಿರಾದಾರ್ ಆರೋಪಿಯಾಗಿದ್ದು, ಈತ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನವನಾಗಿದ್ದಾನೆ. ಈತ ಮತ್ತು ಮಹಿಳಾ ಪೇದೆ ಅಮೃತ್ತೂರು ಪೋಲೀಸ್...

 ರಾಜೀನಾಮೆ ರಾಜಕಾರಣ : ಜೋರಾಯ್ತು “ಪಾಟೀಲ್‌” ಜಟಾಪಟಿ..

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವೈಯಕ್ತಿಕ...

Sathwik : ಫಲಿಸಿದ ಪ್ರಾರ್ಥನೆ : ಬದುಕಿ ಬಂದ 2 ವರ್ಷದ ಮಗು ಸಾತ್ವಿಕ್

Vijayapura News : ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣೆ ಕಾರ್ಯಾಚರಣೆ ಸಫಲವಾಗಿದೆ. ರಾತ್ರಿಯೆಲ್ಲ ರಕ್ಷಣಾ ಕಾರ್ಯಚರಣೆ ನಡೆದಿದ್ದು ಮಗುವು ಬದುಕಿ ಬರಲೆಂದು ಎಲ್ಲರ ಹೃದಯ ಮಿಡಿಯುತ್ತಿತ್ತು ಈಗ ಎಲ್ಲರ ಪ್ರಾರ್ಥನೆ ಫಲಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ದುರಂತವೊಂದು ನಡೆದು ಹೋಗಿದೆ. ನಗು ನಗುತ್ತಾ...

Baby : ವಿಜಯಪುರ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು : ಮುಂದುವರಿದ ರಕ್ಷಣೆ ಕಾರ್ಯಾಚರಣೆ

Vijayapura News : ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ರಾತ್ರಿಯೆಲ್ಲ ರಕ್ಷಣಾ ಕಾರ್ಯಚರಣೆ ನಡೆದಿದ್ದು ಇನ್ನೂ ಮುಂದುವರೆದಿದೆ. ಮಗುವು ಬದುಕಿ ಬರಲೆಂದು ಎಲ್ಲರ ಹೃದಯ ಮಿಡಿಯುತ್ತಿವೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ದುರಂತವೊಂದು...

ವಿಜಯಪುರ: ಕಾಂಗ್ರೆಸ್ ಕಛೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Vijayapura News: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್​ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img