Wednesday, March 4, 2026

Vijayapura

ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ

Vijayapura News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಜನ, ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೂವಿನ ಹಿಪ್ಪರಗಿ ಪಟ್ಟಣದ ರಾಜ್ಯ ಹೆದ್ದಾರಿಯ ಪರಮಾನಂದ ವೃತ್ತದಲ್ಲಿ ಗ್ರಾಮಸ್ಥರೆಲ್ಲ ಸೇರಿ, ಗ್ರಾಮದಲ್ಲಿ 10-15 ದಿನಕೊಮ್ಮೆ ಕುಡಿಯುವ ನೀರು ಬರುತ್ತಿದ್ದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಟಯರ್ ಸುಟ್ಟು ಸಿಟ್ಟನ್ನು ಹೊರಹಾಕಿದ್ದಾರೆ. ಸಾಕಷ್ಟು ಬಾರಿ ಈ ಬಗ್ಗೆ...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

ಕಳಪೆ ಮಟ್ಟದ ಡಾಂಬರೀಕರಣ ರಸ್ತೆ,-ಸಾರ್ವಜನಿಕರ ಆರೋಪ.

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಕ್ರಾಸ್ ದಿಂದ ಶಿರಶ್ಯಾಡ ಗ್ರಾಮದವರೆಗೆ 2023 ನೇ ಸಾಲಿನಲ್ಲಿ ಡಾಂಬರೀಕರಣ ರಸ್ತೆ ಮಂಜೂರಾಗಿದ್ದು, ಪ್ರಸ್ತುತವಾಗಿ ಕಾಮಗಾರಿ ಗುತ್ತಿಗೆದಾರ ಪ್ರಾರಂಭಮಾಡಿದ್ದು , ಶಿರಶ್ಯಾಡ ಗ್ರಾಮಸ್ಥರು ಈ ಕಾಮಗಾರಿ ಪರಿಶೀಲಿಸಿದಾಗ ಕಳಪೆ ಮಟ್ಟದ್ದು ಎಂದು ಕಂಡು ಬಂದಾಗ ದಿಢೀರನೆ ಗುತ್ತಿಗೆದಾರನಿಗೆ ವಿಚಾರಿಸಿದಾಗ ಗುತ್ತಿಗೆದಾರನು ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸಿರುವುದಿಲ್ಲ. ಕಾರಣ...

ಅಪ್ಪನಿಗೆ ಟಿಕೇಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಮಗ..

ವಿಜಯಪುರ: ವಿಜಯಪುರದ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ, ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಘಟನೆ ಈಗ ಬೆಳಕಿಗೆ ಬಂದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೇನಿದು ಹುಚ್ಚಾಟ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದು, ಅವರ ಮಗ ಸಮರ್ಥಗೌಡ ಪಾಟೀಲ್...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ವಿಜಯಪುರಕ್ಕೆ ಜೆ ಪಿ ನಡ್ಡಾ ಭೇಟಿ

political news ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರವನ್ನು ದಿನದಿಂದ ದಿನಕ್ಕೆ ಚುರುಕುಗೊಳಿಸುತಿದ್ದಾರೆ. ಕೇಂದ್ರ ನಾಯಕರನ್ನು ಮೇಲಿಂದ ಮೇಲೆ ಕರೆಸಿ ಪ್ರತಿ ಜಿಲ್ಲೆಯಲ್ಲಿ ಹೊಸ ಹೊಸ ಹೆಸರಿನಲ್ಲಿ ಸಮಾವೇಶವನ್ನು ಕೈಗೊಂಡು ಮನೆ ವiನೆಗೆ ಭೇಟಿ ನೀಡುವ ಕೆಲಸ ಮಾಡುತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ನಾಲ್ಕನೆ ಬಾರಿ ರಾಜಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಲಬುರಗಿ ಮತ್ತು ಯಾದಗಿರಿಗೆ ಬಂದು...

ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!

state news : ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ...

ಜ. 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ : ಅಶ್ವತ್ಥನಾರಾಯಣ

ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ : ಜಿಲ್ಲೆಯ ಶಾಲಾ-ಕಾಲೇಜು-ಸರ್ಕಾರಿ ಕಚೇರಿಗೆ ರಜೆ ಘೋಷಿಸಿ ಅಧಿಸೂಚನೆ

ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...

ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ

ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img