ಮಧ್ಯಪ್ರದೇಶ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ.
ಎರಡು ಪ್ರತ್ಯೇಕ ಎನ್'ಕೌಂಟರ್ ನಲ್ಲಿ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
https://youtu.be/-d9JUm6X-EQ
...
ಮೊನ್ನೆ ತಾನೇ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಹಿಡಿಯಲು ಹೋಗಿ 8 ಪೊಲೀಸರು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಕಾರಣಕ್ಕೆ ಅಲ್ಲಿನ ಪೊಲೀಸ್ ಇಲಾಖೆ ದುಬೆಯನ್ನು ಹಿಡಿಯಲು ಶತಪ್ರಯತ್ನ ನಡೆಸಿತ್ತು. 25 ಪೊಲೀಸರ ತಂಡ ರಚಿಸಿತ್ತು, ಅಲ್ಲದೇ ದುಬೆಯ ಮನಯನ್ನೂ ಧ್ವಂಸ ಮಾಡಿತ್ತು. ಸ್ವತಃ ದುಬೆಯ ತಾಯಿ ಆತನ್ನನು ಕೊಂದುಬಿಡಿ ಎಂಬ ಹೇಳಿಕೆ ನೀಡಿದ್ದರು.
ಆದ್ರೆ...
ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಬಂಧಿಸಲು ತೆರಳಿದ್ದಾಗ, ಆತ 8 ಪೊಲೀಸರನ್ನ ಹತ್ಯೆಗೈದಿದ್ದ. ಈ ಕಾರಣಕ್ಕೆ ಆತನ ಮನೆಯನ್ನು ನೆಲಸಮ ಮಾಡಲಾಗಿದೆ.
ಅಲ್ಲದೇ, ವಿಕಾಸ್‌ನನ್ನು ಹಿಡಿಯಲು 25 ಪೊಲೀಸರ ತಂಡವನ್ನ ನೇಮಿಸಲಾಗಿದೆ. ರೌಡಿ ವಿಕಾಸ್ ದುಬೆ ಪೊಲೀಸರಿಗೆ ಯಾವ ರೀತಿಯಾಗಿ ತಲೆ ನೋವಾಗಿ ಪರಿಣಮಿಸಿದ್ದಾನೆಂದರೆ, ಆತನ ಮಾಹಿತಿ ನೀಡಿದವರಿಗೆ 50 ಸಾವಿರ ನಗದು ಬಹುಮಾನ ನೀಡುವುದಾಗಿ...
Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್ ಹಾಲ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...