Wednesday, April 16, 2025

vikram ravichandran

ಸೆಟ್ಟೇರಿತು ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾ – ಗ್ಯಾಂಗ್ ಸ್ಟಾರ್ ಅವತಾರ ತಾಳಲಿದ್ದಾರೆ ಕ್ರೇಜಿ ಸ್ಟಾರ್ ಪುತ್ರ

‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್...

ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ..!

https://www.youtube.com/watch?v=RmqK_75VbjI ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ನೋಡುಗರು ಫಿದಾ..! ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಯೋಗರಾಜ್ ಭಟ್ ಸಾಹಿತ್ಯ...

ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಪುತ್ರ ವಿಕ್ರಮ್ ‘ತ್ರಿವಿಕ್ರಮ’ ಜೂನ್ 24ಕ್ಕೆ

https://www.youtube.com/watch?v=d0K1vUG7J6Q ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ 'ತ್ರಿವಿಕ್ರಮ' ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ 'ತ್ರಿವಿಕ್ರಮ' ದರ್ಶನವಾಗಲಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...' ಎಂಬ ಹಾಡನ್ನು ಮೋಹನ್ ಬಿ ಕೆರೆ...

ಕ್ರೇಜಿ ಸ್ಟಾರ್ ಹುಟ್ಟುಹಬ್ಬಕ್ಕೆ ‘ತ್ರಿವಿಕ್ರಮ’ ತಂಡದಿಂದ ವಿಶೇಷ ಗಿಫ್ಟ್.!

ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 61 ನೇ ವರ್ಷಕ್ಕೆ ಕಾಲಿಡುತ್ತಿರುವ ರವಿಚಂದ್ರನ್ ಅವರಿಗೆ 'ತ್ರಿವಿಕ್ರಮ' ಚಿತ್ರತಂಡ ವಿಶೇಷ ಉಡುಗೊರೆಯೊಂದನ್ನ ನೀಡಿದೆ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ 'ತ್ರಿವಿಕ್ರಮ' ಸಿನಿಮಾದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರವಿಚಂದ್ರನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ವಿಶೇಷ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img