Political News: ಹಿಮಾಚಲಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಕ್ರಮಾದಿತ್ಯ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಹೊಂದಾಣಿಕೆ ಇಲ್ಲದಿರುವುದೇ ರಾಜೀನಾಮೆಗೆ ಕಾರಣವಾಗಿದೆ.
ಸರ್ಕಾರದ ಕೆಲವು ನಿರ್ಧಾರಗಳು ಮತ್ತು ಕೆಲವು ಶಾಸಕರ ನಡುವಳಿಕೆಗಳು ನನಗಿಷ್ಟವಾಗಿರಲಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಅಲ್ಲದೇ ನನಗೆ ಸಚಿವ ಸ್ಥಾನ ಮುಖ್ಯವಲ್ಲ. ನನಗೆ...