ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿ ಇವತ್ತಿಗೆ 8ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ರೋಣನಿಗೆ ಕ್ರೇಜ್ ಹೆಚ್ಚಾಗ್ತಿದ್ದು, ಇವತ್ತಿಗೂ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಫ್ಯಾಂಟಮ್ ಲೋಕಕ್ಕೆ ಎಂಟ್ರಿ ಕೊಟ್ಟು ರೋಣನನ್ನ ೩ಡಿ ಯಲ್ಲಿ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ಹೀಗಾಗಿ ಮೂಲಗಳ ಪ್ರಕಾರ ವಿಕ್ರಾಂತ್ ರೋಣ ಬಾಕ್ಸಾಫೀಸ್‌ನಲ್ಲಿ ಶತಕೋಟಿಯನ್ನ ಗಳಿಸಿದೆ ಎಂಬ ಮಾಹಿತಿಯಿದೆ. ಕರ್ನಾಟಕದ ಜೊತೆಗೆ...
ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್ ರೋಣ’ ನೂರು ಕೋಟಿ ಕ್ಲಬ್ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್ ಆಗಲಿದೆ.
ಟ್ವೀಟ್ ಮಾಡಿರುವ ರಾಜಮೌಳಿ, ‘ವಿಕ್ರಾಂತ್ ರೋಣದ...
ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ ಬಿಡುಗಡೆ !
ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ
ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ
ಈಗ 'ಸಿನೆಡಬ್ಸ್' ಎಂಬ ಆಪ್ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ.
ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...