state news
ಮಂಡ್ಯ(ಮಾ.3): ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....
https://www.youtube.com/watch?v=-0K2AS7s79Q
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ.
ಜಮೀನು ಮ್ಯುಟೇಷನ್ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...
ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ,...