Wednesday, August 19, 2026

village incident

ಮದ್ಯದ ಅಮಲಿನಲ್ಲಿ ವೃದ್ಧನ ಮೇಲೆ ಚಾಕುವಿನಿಂದ ದಾಳಿ!

ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68 ವರ್ಷದ ವೃದ್ದನನ್ನು ತಮ್ಮೇಗೌಡ ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯರ ಪ್ರಕಾರ, ಆತ ಪುಡಿ ರೌಡಿ ಎಂದು...

ಜೋಯಿಡಾದಲ್ಲಿ ಚಿರತೆ ಅಟ್ಟಹಾಸ! ಪಣಸೋಲಿ ಗ್ರಾಮದಲ್ಲಿ ಹೆಚ್ಚಿದ ಆತಂಕ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ...

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img