Sunday, September 13, 2026

vinay kulkarni

Dharwad: ನನ್ನ ಊರಿಗೆ ಬಂದಿದ್ದು ತುಂಬಾ ಸಂತೋಷವಾಗಿದೆ: ವಿನಯ್ ಕುಲಕರ್ಣಿ

Dharwad News: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ನಗರದ ಶಿವಗಿರಿಯಲ್ಲಿ ಇರುವ ತಮ್ಮ ನಿವಾಸಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರನ್ನು ಮನೆಯ ಸಿಬ್ಬಂದಿ ವಿಶೇಷವಾಗಿ ಸ್ವಾಗತಿಸಿದರು. ಇಡುಗಾಯಿ ಹಾಗೂ ಬೂದು ಕುಂಬಳಕಾಯಿ ಒಡೆದು ದೃಷ್ಟಿ ತೆಗೆದು ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿನಯ್ ಕುಲಕರ್ಣಿ, ಜಿಲ್ಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಧಾರವಾಡದ...

6 ವರ್ಷಗಳ ವನವಾಸ ಅಂತ್ಯ – ಕ್ಷೇತ್ರಕ್ಕೆ ಮರಳಿದ ವಿನಯ್ ಕುಲಕರ್ಣಿ!

ಕಳೆದ ಆರು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಪ್ರವೇಶವಿಲ್ಲದೆ ದೂರವೇ ಉಳಿದಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೊನೆಗೂ ಕಾನೂನು ಸಮರದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಅನುಮತಿ ಪಡೆದು ಅವರು ಇಂದು ಅಧಿಕೃತವಾಗಿ ತಮ್ಮ ತವರು ಜಿಲ್ಲೆಯಾದ ಧಾರವಾಡಕ್ಕೆ ವಾಪಸಾಗಿದ್ದಾರೆ. 2016ರಲ್ಲಿ ನಡೆದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ...

Dharwad News: ವಿನಯ್ ಕುಲಕರ್ಣಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್

Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್ ಸಿಕ್ಕಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ವಿಧಿಸಲಾಗಿದ್ದ ಷರತ್ತನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಡಿಲಿಸಿದೆ. ಹೀಗಾಗಿ ಆರು ವರ್ಷಗಳ ಬಳಿಕ ತಮ್ಮ ಕ್ಷೇತ್ರಕ್ಕೆ ಮರಳಲು ವಿನಯ್ ಕುಲಕರ್ಣಿಗೆ ಇದ್ದ ಮತ್ತೊಂದು...

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...

ವಿನಯ್‌ ಕುಲಕರ್ಣಿ ಭವಿಷ್ಯ ಏನಾಗಲಿದೆ?

ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ...

Belagavi News: ಸುದ್ದಿಗೋಷ್ಠಿ ವೇಳೆ ಭಾವುಕರಾದ ಶಾಸಕ ವಿನಯ್ ಕುಲಕರ್ಣಿ

Belagavi News: ಬೆಳಗಾವಿಯ ಕಿತ್ತೂರಲ್ಲಿ ಶಾಸಕ ವಿನಯ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಈ ವೇಳೆ ವಿನಯ್ ಅವರ ಪತ್ನಿ ಕೂಡ ಹಾಜರಾಿದ್ದರು. ಈ ವೇಳೆ ಮಾತನಾಡಿರುವ ವಿನಯ್, ಕ್ಷೇತ್ರದಲ್ಲಿ ನಾನಿಲ್ಲ ಅಂದ್ರೆ ತೊಂದರೆ ಆಗೋದು ಸಹಜ. ಕೋರ್ಟ್ ಆದೇಶಕ್ಕಾಕೆ ನಾನು ತಲೆ ಬಾಗಲೇ ಬೇಕಾಗುತ್ತೆ. ಬೆಳಗಾವಿಯಲ್ಲಿ ಅಧಿಕಾರಿಗಳಿಗೆ ನಾನು ಜನರ ಬಗ್ಗೆ ಕಾಳಜಿ ವಹಿಸಲು...

ಪತ್ನಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ ವಿನಯ್ ಕುಲಕರ್ಣಿ

Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾರಿಂದ ಪ್ರೋಟೋಕಾಲ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ಈ ಹಿಂದೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಈ ಆರೋಪಕ್ಕೆ ಸಂಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಮಾತನಾಡಿರುವ ವಿನಯ್ ಕುಲಕರ್ಣಿ, ನಾನು ಕ್ಷೇತ್ರದಲ್ಲಿ ಇದ್ದಿದ್ದರೆ ಹೇಳುತ್ತಿದ್ದೆ. ನನಗೆ ಧಾರವಾಡಕ್ಕೆ ಕ್ಷೇತ್ರಕ್ಕೆ ಬರದೆ ಇರೋ ತರಾ...

ವಿನಯ್‌ ಕುಲಕರ್ಣಿ ಪಾಲಿಟಿಕಲ್‌ ಲೈಫ್‌ ಮುಗಿಸಲು ಸಂಚು : ವಿಚಾರಣೆಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ

Political News: ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ಬಹಿರಂವಾಗಿದೆ. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಹತ್ವದ ವಾದ ಮಂಡನೆಯಾಗಿದೆ. ರಾಜಕಾರಣಿಯೊಬ್ಬರ ಬಳಿ ನನಗೆ 15 ಕೋಟಿ ರೂಪಾಯಿಗಳನ್ನು ಕೊಟ್ಟರೆ ನಾನು ಮಾಫಿ ರೂಪದ ಸಾಕ್ಷಿಯಾಗುವೆ. ಇದರಿಂದ ವಿನಯ್‌ ಕುಲಕರ್ಣಿಯವರ ರಾಜಕೀಯ ಭವಿಷ್ಯ ಕೊನೆಗಾಣಿಸುತ್ತೇನೆ....

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img