Political News: ಧಾರವಾಡ: ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬರದಿಂದ ತತ್ತಿರಿಸಿ ಹೋಗಿರುವ ಕರುನಾಡಿನ ಜನರ ಸಮಸ್ಯೆಗೆ ಮಿಡಿಯುವ ಮೂಲಕ ಹಾಲಿ ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಇಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ ಸಹಾಯ ಮಾಡಿ ಎನ್ನುವ ಮೂಲಕ ಬಡವರ ಪರ ಕಾಳಜಿ ಮೆರೆದಿದ್ದಾರೆ.
ನನ್ನ...
Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಗ್ರಾಮೀಣ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ, ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ ಎಂದು ಹೇಳಿದ್ದಾರೆ.
ನಮ್ಮಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. 135 ಜನ ಶಾಸಕರಿದ್ದೇವೆ. ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಆದರೂ ಕೆಲವರಿಗೆ ಅವಕಾಶ ಸಿಗಬೇಕಿದೆ. ಅನೇಕರು ಸಚಿವರಾಗುವ ಅರ್ಹತೆ ಇದ್ದವರು...
ಧಾರವಾಡ: ಈಗಾಗಲೆ 2016 ಜೂನ್ 15 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ.
ಈಗಾಗಲೇ ಸಿಬಿಐ ತನಿಖೆಯಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಇವರು ಈಗ ಜಿಲ್ಲಾ...
ಧಾರವಾಡ : ರಾಜಕೀಯದಲ್ಲಿ ಅಣ್ಣ ತಮ್ಮಂದಿರೇ ಎದುರಾಳಿಗಳು ಅದರಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮಾತಿನ ರಣರಂಗ ಶುರುವಾಗಿದೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಇಬ್ಬರು ರಾಜಕೀಯ ನಾಯಕರಾದ ಪಾಳೆಗಾರ ಮತ್ತು ಜಮೀನ್ದಾರರ ನಡುವೆ ಟಾಕ್ ವಾರ್ ಶುರುವಾಗಿದೆ.
ಕಾಂಗ್ರೆಸ್ನ ಹಾಲಿ ಶಾಸಕರಾದ ವಿನಯ್ ಕುಲಕರ್ಣಿಯವರು ಬಿಜೆಪಿಯ ಅಧಿಕಾರವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ 65 ಕಾಮಗಾರಿಗಳ ಹಗರಣವಾಗಿದ್ದು...
Dharwad News: ಧಾರವಾಡ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಧಾರವಾಡದ ಭೇಟಿಗೆ ಮತ್ತೊಮ್ಮೆ ಪ್ರಯತ್ನಿಸಿದ್ದ ವಿನಯ್ ಕುಲಕರ್ಣಿ ಅವರಿಗೆ ನಿರಾಸೆಯಾಗಿದೆ.
ನಾಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ರು. ಕೋರ್ಟ್...
Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು.
ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ...
www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...
www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು.
ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...