ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಮ್’ ಬೆಡಗಿ ಧಾರವಾಡದ ಸ್ವತಿಷ್ಠ ಕೃಷ್ಣನ್ - ‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ರಾಜ್ ಕುಮಾರ್ ಗೆ ನಾಯಕಿ.ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು...