ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾಗಾಗಿ ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಿದೆ. ಈ ಚಿತ್ರದಿಂದ ಬರುವ ಪ್ರತಿ ಅಪ್ಡೇಟ್ ಕೂಡ ಅಭಿಮಾನಿಗಳಿಗೆ ಥ್ರಿಲ್ ಕೊಡುತ್ತಿದೆ. ಈಗ ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ....