Sandalwood News: ಕರಿಮಣಿ ಸಿರಿಯಲ್ ನಿರ್ದೇಶಕ ವಿನೋದ್ ದೊಂಡಾಳೆ ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಳ್ಳುವ ಮೂಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
https://youtu.be/Srb_cjzCaCU
ವಿನೋದ್ ಅಶೋಕ್ ಬ್ಲೇಡ್ ಅನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಸಿನಿಮಾಕ್ಕಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ, ವಿನೋದ್ ಸಾವಿಗೆ ಶರಣಾಗಿದ್ದಾರೆ ಎಂದೆನ್ನಲಾಗಿದೆ. ಸತೀಶ್ ನಿನಾಸಂ ನಟನೆ ಮಾಡಿದ್ದ ಈ...