Hubballi News: ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಜನರಿಗೆ ಬೆದರಿಕೆ ಹಾಕಿರುವ ಘಟನೆ ಹುಬ್ಬಳಿಯಲ್ಲಿ (Hubballi) ನಡೆದಿದೆ. ಈತ ಹಲವು ದಿನಗಳಿಂದ ಹೀಗೆ ಕುಡಿದು ಚಾಕು ಹಿಡಿದು ಓಡಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚಾಕು ಹಿಡಿದು ಓಡಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿನೋದ್ ನಡುಗಟ್ಟಿ ಎಂದು ಗುರುತಿಸಲಾಗಿದೆ. ಆತ ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ...