Friday, August 29, 2025

Vinod prabhakar

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌ .

Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...

ಮರಿ ಟೈಗರ್- ಸೌಂದರ್ಯ ಜಯಮಾಲಾ ಭೇಟಿ, ಬಾಲ್ಯದ ದಿನಗಳಿಗೆ ಜಾರಿದ ಅಣ್ಣ ತಂಗಿ..!

Movie News: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ...

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ..!

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಕಲ್ಯಾಣ್ , ನಂದೀಶ್ ಹಾಗೂ...

ಈ ವಾರದ ಕನ್ನಡ ಬೆಳ್ಳಿಪರದೆಯ ಮೇಲೆ ನಾಲ್ಕು ಸಿನಿಮಾಗಳ ಅಬ್ಬರ…

ಕೊರೋನಾ ಲಾಕ್ ಡೌನ್, ಅನ್ ಲಾಕ್ ಡೌನ್ ಬಳಿಕ ಕನ್ನಡ ಚಿತ್ರರಂಗ ಹಳೆಯ ದಿನಗಳಿಗೆ ಮರಳುತ್ತಿದೆ. ಎಂದಿನಂತೆ ಶುಭ ಶುಕ್ರವಾರದಂದೂ ನಾಲ್ಕೈದು ಸಿನಿಮಾಗಳು ಥಿಯೇಟರ್ ಅಂಗಳಕ್ಕೆ ಕಾಲಿಡಲು ರೆಡಿಯಾಗ್ತಿದೆ. ಅದರಂತೆ ಈ ವಾರದ ಬೆಳ್ಳಿಪರದೆಯ ಮೇಲೆ ನಾಲ್ಕು ಸಿನಿಮಾಗಳ ದರ್ಬಾರ್ ಶುರುವಾಗ್ತಿದೆ. ಅದ್ರಲ್ಲಿ ಮೊದಲನೆಯದಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಜಾಕಿ ಭಾವನಾ ನಟನೆಯ...
- Advertisement -spot_img

Latest News

2013ರ ಟಫ್ CM, ಈಗ ಸೈಲೆಂಟ್ ಯಾಕೆ? ಇಲ್ಲಿದೆ ಆ 6 ಕಾರಣಗಳು!

2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...
- Advertisement -spot_img