ಕ್ರೀಡಾ ಸುದ್ದಿ: ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಬಲಿಷ್ಠ ತಂಡ ಪ್ರಕಟಿಸಿದೆ. ಇಂದು ಬಿಸಿಸಿಐ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ರವ್ರು, ರೋಹಿತ್ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದೆ.
ಐವರು ಪರಿಣಿತ ಬ್ಯಾಟ್ಸ್ಮನ್ಗಳು, ಇಬ್ಬರು ಕೀಪರ್ಸ್, ಮೂವರು ಆಲ್ರೌಂಡರ್ಸ್, ಮೂವರು ವೇಗಿಗಳು, ಓರ್ವ ಸ್ಪಿನ್ನರ್ನ್ನು ಆಯ್ಕೆ ಮಾಡಲಾಗಿದೆ. ರೋಹಿತ್...
2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...
ಲಂಡನ್: ಏಕದಿನ ವಿಶ್ವಕಪ್ ಮಹಾ ಸಮರ ಆರಂಭವಾಗಿ ಎರಡು ದಿನ ಕಳೆದಿದೆ. ಇದುವರೆಗು ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆಲುವು ದಾಖಲಿಸಿದ್ರೆ. ನಿನ್ನೆ ನಡೆದ ಎರಡನೇಯ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ವೆಸ್ಟ್ ಇಂಡೀಸ್ ಭರ್ಜರಿ ಗೆಲುವು ದಾಖಲಿಸಿದೆ. ಮೇ 5ರಂದು ನಡೆಯಲಿರೋ ವಿಶ್ವಕಪ್ ಟೂರ್ನಿಯ ಮೊದಲ ಹೋರಾಟದಲ್ಲಿ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅಭಿನಂದನೆ ತಿಳಿಸಿದ್ದಾರೆ. ಇಂದು ಟ್ವೀಟ್ ಮಾಡಿರುವ ಕೊಹ್ಲಿ, “ಅಭಿನಂದನೆಗಳು ಮೋದಿಜಿ, ನಿಮ್ಮ ದೂರದೃಷ್ಟಿಯ ಮೂಲಕ ಭಾರತ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಿರಿ ಎಂದು ನಾವು ನಂಬಿದ್ದೇವೆ. ಜೈ ಹಿಂದ್” ಅಂತ ಬರೆದುಕೊಂಡಿದ್ದಾರೆ.
https://twitter.com/imVkohli/status/1131823451755425792
ಟೀಮ್...
ಭಾರತದಲ್ಲಿ ಐಪಿಎಲ್
ಹವಾ ಮುಗಿದಾಯ್ತು. ಇನ್ನೇನಿದ್ರು ವರ್ಲ್ ಕಪ್ ಹವಾ ಶುರು..ಇದೇ ತಿಂಗಳ 30ನೇ ತಾರೀಖಿ ನಿಂದ ವಿಶ್ವಕಪ್ ಟೂರ್ನಿ
ಆರಂಭವಾಗುತ್ತಿದ್ದು, ಈ ಬಾರಿ ಚಾಂಪಿಯನ್ ಪಟ್ಟಕ್ಕಾಗಿ 10 ದೇಶಗಳು ಸೆಣಸುತ್ತಿವೆ.
ಈ ಬಾರಿಯ ವಿಶ್ವ ಕಪ್ ಟೂರ್ನಿ ಇಂಗ್ಲೆಂಡ್ ನಲ್ಲಿ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬ್ಲೂ ಬಾಯ್ಸ್ ಇಂಗ್ಲೆಂಡ್ ನತ್ತ ಮುಖಮಾಡಿದ್ದಾರೆ. ಈ ಬಾರಿ...