ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಅವರ ಹೊಸ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ʼಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರಾ?ʼ ಎಂಬ ಚರ್ಚೆಗೆ ಕಾರಣವಾಗಿದೆ.
ವೈರಲ್ ಕ್ಲಿಪ್‌ನಲ್ಲಿ ಕಂಗನಾ ಮಂಗಲಸೂತ್ರ ಹಾಗೂ ಹಸಿರು ಬಳೆ ಧರಿಸಿಕೊಂಡು ಕಾಣಿಸಿಕೊಂಡಿದ್ದು, ಇದು ಸಾಮಾನ್ಯವಾಗಿ ಮದುವೆಯ ನಂತರ ಧರಿಸುವ ಸಾಂಪ್ರದಾಯಿಕ ಲುಕ್ ಆಗಿರುವುದರಿಂದ ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ. ಕೆಲವರು ಇದು...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ.
ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಆದರೆ ಇವರ ಪ್ರೀತಿ...
ಸೋಷಿಯಲ್ ಮೀಡಿಯಾದಲ್ಲಿ ಇದೀಗ ಬಿಗ್ ಬಾಸ್ ಕುರಿತ AI ಜನರೇಟೆಡ್ ವಿಡಿಯೋ ಒಂದು ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನಟ ಹಾಗೂ ಬಿಗ್ ಬಾಸ್ ಕನ್ನಡ ನಿರೂಪಕ ಕಿಚ್ಚ ಸುದೀಪ್ ಮಾತನಾಡುವಂತೆ ದೃಶ್ಯಗಳನ್ನು ರಚಿಸಲಾಗಿದೆ. ಆದರೆ ಇದು ಅಧಿಕೃತ ಕಾರ್ಯಕ್ರಮದ ವಿಡಿಯೋ ಅಲ್ಲ, ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ಕ್ಲಿಪ್ ಎಂದು...
ಕನ್ನಡ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ರೀಲ್ಸ್ ಶೂಟಿಂಗ್ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಮತ್ತೆ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.
ರಜತ್ ನಡು ರಸ್ತೆಯಲ್ಲಿ ಕವರ್ ಒಳಗೆ ಪೆಟ್ರೋಲ್ ತುಂಬಿಸಿ ಅದನ್ನು ಬ್ಲಾಸ್ಟ್ ಮಾಡಿ ರೀಲ್ಸ್ ಶೂಟ್ ಮಾಡಿ ತಮ್ಮ ಸೋಷಿಯಲ್ ಮೀಡಿಯಾ...
Viral Video: ಇಲ್ಲೊಂದು ವೈರಲ್ ಆಗಿರುವ ವೀಡಿಯೋದಲ್ಲಿ ಪದ್ಧತಿ ಪ್ರಕಾರವಾಗಿ ನಾಮಕರಣ ಸಮಾರಂಭ ಮಾಡಲಾಗಿದೆ. ತೊಟ್ಟಿಲಿಗೆ ಚೆಂದದ ಅಲಂಕಾರ ಮಾಡಿ, ಪುರೋಹಿತರಿಂದ ಮಂತ್ರಾದಿಗಳನ್ನು ಹೇಳಿಸಿ. ಮನೆಯ ಹೆಂಗಸರೆಲ್ಲ ಸೇರಿ, ತೊಟ್ಟಿಲು ತೂಗಿ, ಮಗುವಿನ ಕಿವಿಯಲ್ಲಿ ಹೆಸರನ್ನು ಕೂಗಿ, ಸಂಭ್ರಮದಿಂದ ನಾಮಕರಣ ಶಾಸ್ತ್ರ ಮಾಡಿದ್ದಾರೆ.
ಅರೇ ಇದೇನಪ್ಪಾ ತೊಟ್ಟಿಲಿಗೆ ಮಗುವನ್ನು ಹಾಕಿ, ನಾಮಕರಣ ಮಾಡೋದು 1 ನ್ಯೂಸಾ...
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...
ಕೊಪ್ಪಳ ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಹಾಗೂ ಮದುವೆಯಾಗಲು ಒತ್ತಾಯಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ.
ವೈರಲ್ ದೃಶ್ಯಗಳಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯೊಂದಿಗೆ ವಾಗ್ವಾದ ನಡೆಸುತ್ತಿರುವುದು ಗೋಚರಿಸಿದೆ. ಇಷ್ಟು ದಿನ ಮಾತನಾಡಿ,...
ಮದುವೆ ದಿನ ಬೆಸ್ಟ್ ಫ್ರೆಂಡ್ ಕೊಟ್ಟಿದ್ದ ಬೆಳ್ಳಿಯ ಗಿಫ್ಟ್ ಮಾರಲು ಹೋದವಳಿಗೆ ಕಾದಿತ್ತು ಆಘಾತ. ಹೌದು ವಿಜ್ಞಾನ ಎಷ್ಟೇ ಮುಂದುವರೆದರೂ, ಕೆಲವು ಘಟನೆಗಳು ಜನರನ್ನು ಇನ್ನೂ ಮೂಢನಂಬಿಕೆ ಮತ್ತು ಮಾಟಮಂತ್ರಗಳತ್ತ ತಳ್ಳುತ್ತಿವೆ. ಇಂತಹದ್ದೇ ಒಂದು ಆಘಾತಕಾರಿ ಘಟನೆ ಯೆಮನ್‌ನಲ್ಲಿ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಮಹಿಳೆಯೊಬ್ಬರು ತಮ್ಮ ಮದುವೆಯ ದಿನ ಆತ್ಮೀಯ...
SDPI ನಾಯಕ ಮೌಲಾನಾ ನೂರುದ್ದೀನ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ. ಟಿಪ್ಪು ಸುಲ್ತಾನ್ ಕುರಿತಂತೆ ಮಾತನಾಡಿದ ವೇಳೆ ಅವರು ಇಬ್ಬರ ವಿರುದ್ಧವೂ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ರಾಮನಗರದ ರೈಲ್ವೇ ಸ್ಟೇಷನ್ ಸರ್ಕಲ್‌ನಲ್ಲಿ...
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹುಳಿಯಾರ್ - ಹುಯಿಲ್ ದೊರೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಗೋದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿಗೆ ತಿರುವಿನಲ್ಲಿ ಮತ್ತೊಂದು ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಡಿದ ಗೋಧಿ, ಗೋಧಿಗಾಗಿ ಮುಗಿಬಿದ್ದಿ ಜನರ ವಿಡಿಯೋ ಎಲ್ಲೆಡೆ ವೈರಲ್...