Sunday, October 5, 2025

ViralVideo

ಅಯ್ಯೋ ಪಾಪ… ಸಿದ್ದಿ ಸಾವಿನ ಕಾರಣ ಕೇಳಿ ಎಲ್ರೂ ಶಾಕ್‌ – ಕಾಮಿಡಿ ಕಲಾವಿದನ ದುರಂತಕ್ಕೆ ಬಿಗ್ ಟ್ವಿಸ್ಟ್!

ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...

ಕಿಪ್ಪಿ ಕೀರ್ತಿಗಾಗಿ ಚಾಕು ಹಿಡಿದ ಮುತ್ತು!

ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮೂಲಕ ಫೇಮಸ್ ಆದ ಕಿಪ್ಪಿ ಕೀರ್ತಿಗಾಗಿ ಯುವಕನೊಬ್ಬ, ಚಾಕು ಹಿಡಿದು ಬೆದರಿಕೆ ಹಾಕಿದ ಘಟನೆ ನಡೆದಿದೆ. ಈಗ ಈ ಲವರ್ ಬಾಯ್ ಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಇತ್ತೀಚೆಗಷ್ಟೆ ತುಮಕೂರು ಜಿಲ್ಲೆ, ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಂದು ಘಟನೆ ಎಲ್ಲರ ಗಮನ ಸೆಳೆದಿದೆ. ಅದು ಚಾಕು ಹಿಡಿದು ರೀಲ್ಸ್...

‘ರೂಮ್ ಮಾಡ್ತೀನಿ ಬಾ’ ಪಬ್ಲಿಕ್ ಪ್ಲೇಸ್‌ನಲ್ಲಿ ಕಾಮುಕನಿಗೆ ಚಪ್ಪಲಿ ಏಟು!

ಶಿರಸಿ ಬಸ್ ನಿಲ್ದಾಣದಲ್ಲಿ 'ರೂಮ್ ಮಾಡ್ತೀನಿ ಬಾ' ಎಂದ ಕಾಮುಕರಿಗೆ ಮಹಿಳೆಯೊಬ್ಬರು ಜನಜನರ ಮದ್ಯೆ ವ್ಯಕ್ತಿಗೆ ಚಪ್ಪಲಿ ಏಟು ನೀಡಿದ್ದು ಈಗ ಭಾರಿ ವೈರಲ್ ಆಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯಕ್ಕಂಬಿ ಗ್ರಾಮದ ದೀಪಾ ಎಂಬ ಮಹಿಳೆ ಬಸ್‌ಗಾಗಿ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img