Cricket News: ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ, ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ್ದಾರೆ. ಹಾಗಾಗಿ ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿ, ರಾಜಕೀಯ ಗಣ್ಯರು ಕೂಡ ಕೊಹ್ಲಿಗೆ ಶುಭಾಶಯ ತಿಳಿಸಿದ್ದಾರೆ.
ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಕಿಂಗ್ ಕೊಹ್ಲಿ 50ನೇಯ ಶತಕ...
Sports News: ಕ್ಯಾಪ್ಟನ್ ಕೊಹ್ಲಿ ಹೆಚ್ಚಾಗಿ ಕ್ರಿಕೇಟ್ ವಿಷಯದಲ್ಲಿ ಸುದ್ದಿಯಾಗ್ತಾರೆ. ಆದ್ರೆ ಈ ಬಾರಿ ವಿರಾಟ್ ಸುದ್ದಿಯಾಗಿರೋದು, ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಿಂದ.
ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಫೋಟೋಗಳಿಗೆ ಅತೀ ಹೆಚ್ಚು ಸಂಭಾವನೆ ಪಡೆಯುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಪ್ರಮೋಟ್ ಮಾಡುವ ಪೋಸ್ಟ್‌ಗಳಿಗೆ ಹಣ ಪಡೆಯಲಾಗುತ್ತದೆ. ಅದೇ ರೀತಿ ವಿರಾಟ್ ಕೂಡ ಪ್ರಮೋಷನ್ ಫೋಟೋಗಳಿಗೆ ಹಣ ಪಡೆಯುತ್ತಾರೆ....
ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ.
ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...
ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...
ವಿರಾಟ್ ಕೊಹ್ಲಿ ತಮ್ಮ 10ನೇ ಕ್ಲಾಸಿನ ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ್ದಾರೆ. ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ ಎಲ್ಲದರಲ್ಲೂ ಉತ್ತೀರ್ಣರಾಗಿದ್ದು, ಸ್ಪೋರ್ಟ್ಸ್ ಮುಂದೆ ಮಾತ್ರ ಪ್ರಶ್ನಾರ್ಥಕ ಚಿಹ್ನೆ ಹಾಕಲಾಗಿದೆ.. ಹಾಗಾಗಿ ಇದಕ್ಕೆ ವಿರಾಟ್, ನಿಮ್ಮ ಮಾರ್ಕ್‌ಶೀಟ್‌ನಲ್ಲಿರುವ ಕಡಿಮೆಯಾಗಿರುವ ಅಂಶ ಹೇಗೆ ನಿಮ್ಮ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿರುತ್ತದೆ ಅನ್ನೋದೇ ತಮಾಷೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಬೆಂಗಳೂರಿನ ಚಿನ್ನಸ್ವಾಮಿ...
ದೆಹಲಿ: ಗುರುವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 10 ವಿಕೆಟ್ ಗಳ ಜಯ ಸಾಧಿಸಿತ್ತು. ಸೆಮಿಫೈನಲ್ ನಲ್ಲಿ ಸೋತ ನಂತರ ಕೊಹ್ಲಿ ಇಂದು ನಿರಾಶಾ ಭಾವದಿಂದ ಟ್ವೀಟ್ ಮಾಡಿದ್ದಾರೆ. ಕನಸುಗಳನ್ನು ಸಾಧಿಸಿದ್ದೇವೆ, ಭಾರವಾದ ಹೃದಯದೊಂದಿಗೆ ನಾವು ಆಸ್ಟ್ರೇಲಿಯಾವನ್ನು ತೋರೆಯುತ್ತಿದ್ದೇವೆ. ಆದರೆ ಒಂದು ತಂಡವಾಗಿ ಅನೇಕ ನೆನೆಪುಗಳನ್ನು ಮತ್ತು ಭವಿಷ್ಯದಲ್ಲಿ ಮತ್ತಷ್ಟು ಉತ್ತಮ ಗುರಿಯನ್ನು...
ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿ ಲಭಿಸಿದ್ದು, ಏಷ್ಯಾಕಪ್ ನಿಂದ ಮತ್ತೆ ಫಾರ್ಮ್ ಗೆ ಇಳಿದಿರುವ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಹಲವು ಅರ್ಧಶತಕಗಳನ್ನು ಬಾರಿಸಿ ರನ್ ಗಳ ಮಳೆ ಸುರಿಸಿದ್ದರು. ಈಗ ಐಸಿಸಿ ಅಕ್ಟೋಬರ್ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಟ್ಟಿ ಬಿಡುಗಡೆ...
https://www.youtube.com/watch?v=wICFZQtW_eo
ದುಬೈ: ಪಾಕ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ ಬೆನ್ನಲ್ಲೆ ವಿರಾಟ್ ಕೊಹ್ಲಿ ಕೆಲ ಮಾಜಿ ಕ್ರಿಕೆಟಿಗರಿಗೆ , ಕ್ರಿಕೆಟ್ ಪಂಡಿತರಿಗೆ ಮಾತಿನಲ್ಲೆ ಚಾಟಿ ಬೀಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ನನ್ನ ಮೇಲೆ ನಿಜವಾದ ಪ್ರೀತಿ ಇದ್ದರೆ ನನ್ನ ಫಾರ್ಮ್ ಬಗ್ಗೆ , ನ್ಯೂನ್ಯತೆಗಳ ಬಗ್ಗೆ ವೈಯಕ್ತಿಕವಾಗಿ ಕರೆ ಮಾಡಿ ಅಥವಾ ಸಿಕ್ಕಾಗ ಹೇಳಿ ನಾನು ಮುಕ್ತವಾಗಿ ಆಲಿಸುವೆ.
https://www.youtube.com/watch?v=9JE-q_km6jU
ಅದು ಬಿಟ್ಟು...
https://www.youtube.com/watch?v=h21COQkhWps
ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ ಸೂಪರ್ 4 ಹಂತಕ್ಕೆ ತಲುಪಿರುವ ಭಾರತ ತಂಡ ಮೋಜು ಮಸ್ತಿಯಲ್ಲಿ ತೊಡಗಿ ವಿಶ್ರಾಂತಿ ಪಡೆಯುತ್ತಿದೆ.
ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಆಟಗಾರರ ವಿಡಿಯೋವೊಂದನ್ನು ಹಂಚಿಕೊಂಡಿದೆ.
ದುಬೈ ಸಮುದ್ರದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ವಿಭಿನ್ನವಾದ ಕ್ರೀಡೆಯನ್ನು ಆಡಿ ಸಂಭ್ರಮಿಸಿದರು. ನಾಯಕ ರೋಹಿತ್ ಶರ್ಮಾ, ಸೂರ್ಯ ಕುಮಾರ್, ಕೆ.ಎಲ್....
https://www.youtube.com/watch?v=CM5bbLJc1x4
ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ ಎರಡನೆ ಗೆಲುವು ದಾಖಲಿಸಿದೆ.
ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...