Friday, December 27, 2024

Virat Kohli

ಶೀಘ್ರದಲ್ಲೇ ಕ್ರಿಕೆಟ್ ಹೊಸ ನಾಯಕನ ಹೆಸರು ಘೋಷಣೆ..!

www.karnatakatv.net : ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ಹೊಸ ನಾಯಕನ ಹೆಸರನ್ನು ಘೋಷಿಸಲಿದೆ. ಹೌದು.. ಈ ಹಿಂದೆ ವಿರಾಟ್ ಕೋಹ್ಲಿ ಭಾರತದ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ರು, ಈಗ ಈ ನಾಯಕತ್ವ ರೇಸ್ ನಲ್ಲಿ ರೋಹಿತ್ ಶರ್ಮಾ ಅವರ ಹೆಸರು...

ಆಸಕ್ತರು ಕೋಚ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಗಂಗೂಲಿ ಸ್ಪಷ್ಟನೆ..!

www.karnatakatv.net: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ರವಿಶಾಸ್ತ್ರಿ ಅವರ ಅಧಿಕಾರ ಮುಕ್ತಾಯಗೊಳ್ಳಲಿದ್ದು, ಅವರ ನಂತರ ದ್ರಾವಿಡ್ ಈ ಹುದ್ದೆಯನ್ನು ಸ್ವೀಕರಿಸಲಿದ್ದಾರೆ ಎನ್ನುವ ಮಾತಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ನಾವು ಕೋಚ್ ಹುದ್ದೆಗೆ ಜಾಹೀರಾತು ನೀಡಿದ್ದೇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು, ದ್ರಾವಿಡ್ ಕೂಡ ಅರ್ಜಿಯನ್ನು ಸಲ್ಲಿಸಲು ತಿಳಿಸಿದ್ದಾರೆ....

ಭಾರತ ವಿರುದ್ಧದ ಪಂದ್ಯಕ್ಕೆ ನಾವು ಉತ್ತಮವಾಗಿ ತಯಾರಿ ನಡೆಸಿದ್ದೇವೆ; ಬಾಬರ್..!

www.karnatakatv.net : ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದೆ. ಆದರೆ ಎಲ್ಲಾ ಅಭಿಮಾನಿಗಳ ಕಣ್ಣು ಅ.24ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಮೇಲೆ ಬಿದ್ದಿದ್ದೆ. ಹೌದು..ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಕದನ ಎಂದರೆ ಅದೊಂದು ನಿಜವಾದ ಯುದ್ದದಂತೆ ಇರುತ್ತದೆ. ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಭಾರತ ಎಂದುಗೂ ಸೋಲನ್ನು...

ಟಿ-20 ವಿಶ್ವಕಪ್‌ಗೆ ಶಾರ್ದೂಲ್ ಠಾಕೂರ್ ಎಂಟ್ರಿ

www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...

2021 ರ ಟಿ20 ವಿಶ್ವಕಪ್ ಗೆ 4 ದೇಶಗಳ ಜೆರ್ಸಿ ಬಿಡುಗಡೆ

www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ. ಈಗಾಗಿ...

ನಾಯಕತ್ವದಿಂದ ಕೆಳಗಿಳಿಯುವ ಕೊಹ್ಲಿ..!

www.karnatakatv.net :ಭಾರತ ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿಚಾರದ ಕುರಿತಾಗಿ ಟ್ವೀಟ್ ಮೂಕಲ ತಿಳಿಸಿದ್ದಾರೆ. ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕ ಸ್ಥಾನದಿಂದ  ಕೆಳಗಿಳಿಯುವುದರ ಬಗ್ಗೆ ಅಧಿಕೃತವಾಗಿ ಘೋಚಣೆಯನ್ನು ಮಾಡಿದ್ದಾರೆ. ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುದಾಗಿ ಹೇಳಿದ ಬೆನ್ನಲೇ ಮುಂದಿನ ನಾಯಕನ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ...

ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಔಟ್..!

www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ. ಹೌದು.. ನಾಯಕ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು,  ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...

ಕೊಹ್ಲಿ ಬೆಸ್ಟ್ ಕ್ಯಾಪ್ಟನ್..!

www.karnatakatv.net :ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದ್ರೆ ಐಸಿಸಿ ಟ್ರೊಫಿ ಗೆದ್ದಿಲ್ಲ ಅಂದ ಮಾತ್ರಕ್ಕೆ ಅವರನ್ನು ಟೀಕೆ ಮಾಡೋದು ಸರಿಯಲ್ಲ . ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಜನರ  ಟೀಕೆಗಳಿಗೆ ಕೊಹ್ಲಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೊಹ್ಲಿ ನಿವೃತ್ತಿ ಘೋಷಿಸೋವರೆಗೂ ಅವರನ್ನೇ ಟೀಮ್ ಇಂಡಿಯಾ...

ಕೊಹ್ಲಿ ಬ್ಯಾಟಿಂಗ್ ನ ವೈಫಲ್ಯ

ಇಂಡಿಯಾ ಟೀಮ್ ನಾಯಕ ವಿರಾಟ್ ಕೊಹ್ಲಿ ಶತಕಗಳಿಸಿ ಎರಡು ವರ್ಷ ಕಳೆದಿವೆ.  ಉತ್ತಮ ಆರಂಭವನ್ನು ಪಡೆದರೂ ಅದನ್ನು ಶತಕವನ್ನಾಗಿಸಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ದದ ಸರಣಿಯ ಐದು ಇನ್ನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ಅರ್ಧ ಶತಕ ಮಾತ್ರಗಳಿಸಿದ್ದಾರೆ. ಇನ್ನೆರಡು ಇನಿಂಗ್ಸ್​ಗಳಲ್ಲಿ 42 ಮತ್ತು 20 ರನ್​ಗಳಿಸಿ ಔಟ್ ಆಗಿದ್ದಾರೆ. ಐದರಲ್ಲಿ...

ಟೆಸ್ಟ್ ಪಂದ್ಯದಲ್ಲಿ ಪ್ರೇಕ್ಷಕರ ದುರ್ವರ್ತನೆ

www.karnatakatv.net : ಪಂದ್ಯದ ವೇಳೆ ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಮೊಹಮ್ಮದ್ ಸಿರಾಜ್ ಜೊತೆಗೆ ಸಿಟ್ಟಾಗಿ ಮಾತನಾಡುತ್ತಿದ್ದುದು ವಿಡಿಯೋದಲ್ಲಿ ಸೆರೆಯಾಗಿತ್ತು. ಸಿರಾಜ್ ಅವರತ್ತ ವೀಕ್ಷಕರು ಏನೋ ವಸ್ತು ಎಸೆದಿದ್ದಾಗಿ ಕೊಹ್ಲಿ ನಡೆಯಲ್ಲೂ ಕಾಣುತ್ತಿತ್ತು. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ನ ಆರಂಭಿಕ ದಿನದಂದು ಪ್ರೇಕ್ಷಕನಿಂದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಅವರ ಮೇಲೆ...
- Advertisement -spot_img

Latest News

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...
- Advertisement -spot_img