Wednesday, April 24, 2024

Virat Kohli new record

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು

https://www.youtube.com/watch?v=yvg8UJr9GcY ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ  ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು. ಈ ಮೂಲಕ ಮೂರು ಮಾದರಿಯಲ್ಲಿ  100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ನ್ಯೂಜಿಲೆಂಡ್‍ನ...

ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ

ಮುಂಬೈ: ರನ್ ಮಷೀನ್ ವಿರಾಟ್ ಕೊಹ್ಲಿ ಇಂದು ನಡೆಯುವ ಆರ್‍ಸಿಬಿ ಹಾಗೂ ರಾಜಸ್ಥಾನ ನಡುವಿನ ಕದನದಲ್ಲಿ ವಿಶೇಷ ದಾಖಲೆಯೊಂದನ್ನ ಬರೆಯಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್‍ಸಿಬಿಗೆ ಕಪ್ ಗೆಲ್ಲಿಸಿ ಕೊಡದೇ ಇರಬಹುದು ಆದರೆ ಐಪಿಎಲ್‍ನಲ್ಲಿ ರನ್ ಶಿಖರ್ ಕಟ್ಟಿದ್ದಾರೆ. ಕೊಹ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೊಂದು ಬೌಂಡರಿ ಹೊಡೆದರೆ ಸಾಕು ವಿರಾಟ್ ಕಲ್ಲರ್‍ಫುಲ್...

ಮತ್ತೊಂದು ದಾಖಲೆಗೆ ವಿರಾಟ್ ಒಡೆಯ, 26 ವರ್ಷ ಹಿಂದಿನ ದಾಖಲೆ ಪೀಸ್ ಪೀಸ್..!

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ, ಮತ್ತೊಂದು ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ಎದುರು ನಿನ್ನೆ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ, 26 ವರ್ಷ ಹಿಂದಿನ ದಾಖಲೆಯನ್ನ ಅಳಿಸಿ ಹಾಕಿದ್ದಾರೆ. ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್, ವೆಸ್ಟ್ ಇಂಡೀಸ್ ವಿರುದ್ಧ 64 ಪಂದ್ಯಗಳಲ್ಲಿ 1930 ರನ್ ಗಳಿಸಿದ್ದು, ಇದುವರೆಗೆ ದಾಖಲೆಯಾಗಿತ್ತು. ಸದ್ಯ...

ಇಂದು ಮುಂದುವರೆಯಲಿದೆ ಇಂಡಿಯಾ-ನ್ಯೂಜಿಲೆಂಡ್ ಕದನ

https://www.youtube.com/watch?v=sIV3aCaN6L0 ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...

ಲಂಡನ್ ನಲ್ಲಿ ಮಿಸ್ಟರ್ & ಮಿಸೆಸ್ ಕೊಹ್ಲಿ ಜಾಲಿ ರೌಂಡ್ಸ್

ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾ, ಇಂದು ಶ್ರೀಲಂಕಾ ವಿರುದ್ಧ ಅಂತಿಮ ಲೀಗ್ ಪಂದ್ಯವನ್ನಾಡುತ್ತಿದೆ. ಸದ್ಯ ಅದೇ ಖುಷಿಯಲ್ಲಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಲಂಡನ್ ನ ಬೀದಿ ಬೀದಿಗಳಲ್ಲಿ ಬಿಂದಾಸ್ ಆಗಿ ಸುತ್ತಾಡಿದ್ದಾರೆ. ಹೌದು..ಕ್ಯಾಪ್ಟನ್ ಕೊಹ್ಲಿ ಸದ್ಯ ಫುಲ್​ ಜಾಲಿ​ ಮೂಡ್​ನಲ್ಲಿದ್ದಾರೆ. ಅಂತಿಮ ನಾಲ್ಕರ ಘಟ್ಟಕ್ಕೆ ಕಾಲಿಟ್ಟಿರುವ ಟೀಂ ಇಂಡಿಯಾ,...

ಸಚಿನ್-ಲಾರಾ ದಾಖಲೆ ಉಡೀಸ್, ಕೊಹ್ಲಿ ಈಗ 20 ಸಾವಿರ ರನ್ ಸರದಾರ..!

ಇಂಗ್ಲೆಂಡ್: ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಈಗ 20 ಸಾವಿರ ರನ್ ಗಳ ಸರದಾರ. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಎದುರಿನ ವಿಶ್ವಕಪ್ ಪಂದ್ಯದಲ್ಲಿ 37 ರನ್ ಗಳಿಸುತ್ತಿದ್ದಂತೆ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬೇಟೆ 20 ಸಾವಿರ ಮುಟ್ಟಿತು. ಈ ಮೂಲಕ ಕ್ರಿಕೆಟ್ ದಂತಕಥೆ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img