ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಾವನ್ನಪ್ಪಿದವರು ವಿಶಾಖಪಟ್ಟಣಂನ ಸೇನರ್ ಲೈಫ್ ಸೈನ್ಸಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರು. ನಿನ್ನೆ ರಾತ್ರಿ ಇಲ್ಲಿ ಗ್ಯಾಸ್ ಸೋರಿಕೆಯಾಗಿ ದುರಂತ ಸಂಭವಿಸಿದೆ.
https://youtu.be/rj9aRcSxRDQ
ಈ ಬಗ್ಗೆ ಹೇಳಿಕೆ ನೀಡಿರುವ ಪೊಲೀಸ್ ಆಫೀಸರ್ ಉದಯ್ ಕುಮಾರ್,...