Thursday, December 25, 2025

Vishnu

ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!

Devotional: ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ. ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...

ವೈಕುಂಠ ಚತುರ್ದಶಿ ದಿನ ವಿಷ್ಣುವಿನ ಆರಾಧನೆಗೆ ಮುಖ್ಯವಾದ ದಿನ ಏಕೆ …?

Devotional : ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ವೈಕುಂಠ ಚತುರ್ದಶಿ ಎಂದು ಆಚರಿಸಲಾಗುತ್ತದೆ. ಹಾಗಾದರೆ 2022 ವೈಕುಂಠ ಚತುರ್ದಶಿಯ ಶುಭ ಮುಹೂರ್ತ ಯಾವುದು ಗೊತ್ತಾ..? ಈ ದಿನ ವಿಷ್ಣುವನ್ನು ಪೂಜಿಸುವ ವ್ಯಕ್ತಿಗೆ ವೈಕುಂಠ ಧಾಮ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಥೆಯ ಪ್ರಕಾರ ಈ ದಿನವೇ ಶಿವನು ಸುದರ್ಶನ ಚಕ್ರವನ್ನು ಶ್ರೀಹರಿಗೆ ಕೊಟ್ಟನು ಎನ್ನಲಾಗಿದೆ....

​ ಮಹಾವಿಷ್ಣುವಿನ ಕೂರ್ಮಾವತಾರ..!

Devotional: ಕೂರ್ಮಾವತಾರದಲ್ಲಿ  ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...

ಮಹಾವಿಷ್ಣು ಮತ್ಸ್ಯಾವತಾರ ತಾಳಿದ್ದು ಯಾಕೆ..?

Devotional : ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ...

ಇಂದು ಸಾಹಸ ಸಿಂಹ ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ

ಕನ್ನಡ ಚಿತ್ರರಂಗದ ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ ಇಂದು. ವಿಷ್ಣು ಎಲ್ಲರನ್ನು ಅಗಲಿ ಇಂದಿಗೆ 11 ವರ್ಷ ಕಳೆದಿದೆ. ಆದ್ರೂ ಎಂದಿಗೂ ಸಾಹಸ ಸಿಂಹ ಅಭಿಮಾನಿಗಳ ಮನಸ್ಸಿನಲ್ಲಿ ಅಮರ. ಅದು 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳ ದಿನ. ಸೂಪರ್...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img