ನಾಳೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ಇತ್ತಿಚೆಗೆ ಅಭಿಮಾನಿಗಳ ಹಾಗೂ ಹಲವಾರು ನಟ ನಟಿಯರ ಬೇಡಿಕೆಯಂತೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂಬುದು ಅಭಿಮಾನಿಗಳಿಗೆ ಸಂತೋಷದ ವಿಷಯ. ಆದರೆ, ಅಭಿಮಾನ್ ಸ್ಟುಡಿಯೋದಲ್ಲಿದ್ದ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದು ನೋವುಂಟುಮಾಡಿದ ಘಟನೆ. ಇದೇ ವೇಳೆ, ಹುಟ್ಟುಹಬ್ಬದ ಸಂಭ್ರಮವನ್ನು ಎಲ್ಲಿ ಆಚರಿಸುವುದು ಎಂಬ ಪ್ರಶ್ನೆ...
ಕನ್ನಡ ಚಿತ್ರರಂಗದ ಲೆಜೆಂಡರಿ ನಟರಾದ ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರವು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರಶಸ್ತಿ ಪ್ರಕಟಣೆಯಿಂದ ಅಭಿಮಾನಿಗಳಲ್ಲಿ ಅಪಾರ ಸಂತೋಷ ಉಂಟಾಗಿದೆ.
200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗಕ್ಕೆ ಮಹತ್ವದ...