Friday, December 26, 2025

vishveshvarahegadekageri

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...

ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆ

ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್‌ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...

ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ; ವಿಶ್ವೇಶ್ವರ ಹೆಗಡೆ ಕಾಗೇರಿ

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ ನೀಡಬೇಕಿದೆ , ಉತ್ತಮ ವಿಧಾನಸಭೆ ,ಪರಿಷತ್ ಪ್ರಸಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿಕೆ ನೀಡಿದ್ದಾರೆ , ರಾಷ್ಟಪತಿ ,ರಾಜ್ಯಪಾಲರ ಭಾಷಣ ,ಪ್ರಶ್ನೋತ್ತರ ವೇಳೆ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚನೆ ನಿರ್ಣಯ ಕೈಗೊಳ್ಳಲಾಗುವುದು...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img