www.karnatakatv.net : ಭಾರತದ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಗಾಗಿ ರೋಮ್ ಗೆ ಭೇಟಿ ನೀಡಿದ್ದಾರೆ. ಇಂದು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.
ಇಂದು ಜಿ-20 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ, ಹವಾಮಾನ ಬದಲಾವಣೆಯ ವಿರುದ್ಧ...