ನಾರ್ವೆ: ಇಡೀ ಜಗತ್ತಿನ ಗಮನವನ್ನು ಸೆಳೆದಿದ್ದ ರಷ್ಯಾದ ಬೇಹುಗಾರ ತಿಮಿಂಗಿಲ ಇದೀಗ ನಾರ್ವೆ ಕರಾವಳಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದೆ. ರಷ್ಯನ್ ಸ್ಪೈ ತಿಮಿಂಗಿಲ (Russian Spy Whale) ಅಂತಾನೇ ಫೇಮಸ್ ಆಗಿದ್ದ ಹ್ವಾಲ್ಡಿಮಿರ್ (Hvaldimir) ತಿಮಿಂಗಿಲದ ಮೃತದೇಹವು ದಕ್ಷಿಣ ನಾರ್ವೆಯ ರಿಜವಿಕಾ ಕೊಲ್ಲಿಯಲ್ಲಿ ನೀರಿನ ಮೇಲೆ ಪತ್ತೆಯಾಗಿದ್ದು, ಕ್ರೇನ್ ಸಹಾಯದಿಂದ ತಿಮಿಂಗಿಲ ದೇಹವನ್ನು ಹೊರಕ್ಕೆ ತೆಗೆಯಲಾಗಿದೆ...
ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್‌ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್‌ಗೆ...
ಕೈವ್: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಯುದ್ಧಪೀಡಿತ ಉಕ್ರೇನ್‌ನ ಕೈವ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ನಾಯಕರು ಪರಸ್ಪರ ಕೈಕುಲುಕಿ ಆಲಿಂಗನ ಮಾಡಿಕೊಂಡರು.
VIDEO | PM...
International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ.
ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...
ಮಾಸ್ಕೋ: ಉಕ್ರೇನ್‌ನಲ್ಲಿನ ಯುದ್ಧವನ್ನು ಆದಷ್ಟು ಬೇಗ ಕೊನೆಗೊಳಿಸುವ ಗುರಿಯನ್ನು ರಷ್ಯಾಹೊಂದಿದ್ದು, ಈ ಹೋರಾಟವು ಆದಷ್ಟು ಬೇಗ ಕೊನೆಗೊಳ್ಳಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪುಟಿನ್ ಅವರು, ಈ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ. ನಾವು ಇದಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ. ಇದೆಲ್ಲವೂ ಶೀಘ್ರವಾಗಿ ಕೊನೆಗೊಳಿಸಲು ನಾವು...
ವಾಷಿಂಗ್ಟನ್: ರಷ್ಯಾ ಆಕ್ರಮಣದ ನಂತರ ತಮ್ಮ ಮೊದಲ ವಿದೇಶಿ ಪ್ರವಾಸದಲ್ಲಿ ಅಮೆರಿಕಕ್ಕೆ ಆಗಮಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೊಸ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಸೇರಿದಂತೆ ಅಮೆರಿಕದ ಪ್ರಬಲ ಬೆಂಬಲವನ್ನು ಪಡೆದರು. ‘ನೀವು ಎಂದಿಗೂ ಒಬ್ಬಂಟಿಯಾಗಿರುವುದಿಲ್ಲ.’ ಎಂದು ಅಧ್ಯಕ್ಷ ಜೋ ಬಿಡೆನ್ ಝೆಲೆನ್ಸ್ಕಿಗೆ ಭರವಸೆ ನೀಡಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್...
ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್‌ನ ವಾಯುಪ್ರದೇಶದಲ್ಲಿ ನಾಗರಿಕ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...