ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಚುನಾವಣಾ ಆಯೋಗವು ಮೋದಿ ಸರ್ಕಾರದೊಂದಿಗೆ ಶಾಮೀಲಾಗಿ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಮಾಡಿದೆ. ದೇಶದ 12 ರಾಜ್ಯಗಳಲ್ಲಿ ʻವೋಟ್ ಚೋರಿʼ ನಡೆಸಲು ಸಂಚು ರೂಪಿಸಿದೆ ಎಂದು ವಾಗ್ದಾಳಿ ನಡೆಸಿದೆ.
ಬಿಹಾರದಲ್ಲಿ ಈಗಾಗಲೇ 69 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ...