Saturday, September 19, 2026

vote chori

ರಾಹುಲ್‌ಗೆ ಬಿಗ್ ಸೆಟ್‌ಬ್ಯಾಕ್ – 272 VIPಗಳಿಂದ ಲೆಟರ್ ವಾರ್

ಕೇಂದ್ರ ಚುನಾವಣಾ ಆಯೋಗದ ಮೇಲಿನ ಟೀಕೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ದೇಶದ ನ್ಯಾಯಾಂಗ, ಆಡಳಿತ ಮತ್ತು ರಕ್ಷಣಾ ಕ್ಷೇತ್ರದ ಗಣ್ಯರು ಒಟ್ಟಾಗಿ ಚುನಾವಣಾ ಆಯೋಗದ ಪರ ನಿಂತಿದ್ದಾರೆ. 16 ನ್ಯಾಯಮೂರ್ತಿಗಳು, 123 ನಿವೃತ್ತ ಆಡಳಿತಾಧಿಕಾರಿಗಳು ಮತ್ತು 133 ಸಶಸ್ತ್ರ ಪಡೆಗಳ ನಿವೃತ್ತ ಅಧಿಕಾರಿಗಳು ಸೇರಿ ಒಟ್ಟು 272 ಗಣ್ಯರು ಚುನಾವಣಾ ಆಯೋಗವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ...

ರಾಹುಲ್ ಗಾಂಧಿ ಮತಚೋರಿ ಆರೋಪ : ಬ್ರೆಜಿಲ್ ಮಾಡೆಲ್ ಲಾರಿಸ್ಸಾ ಪ್ರತಿಕ್ರಿಯೆ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿ ಹಗರಣದ ಕುರಿತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಆರೋಪ ಈಗ ಅಂತರಾಷ್ಟ್ರೀಯ ಚರ್ಚೆಗೆ ಕಾರಣವಾಗಿದೆ. ರಾಹುಲ್ ಉಲ್ಲೇಖಿಸಿದ್ದ ಬ್ರೆಜಿಲ್ ಮೂಲದ ಮಾಡೆಲ್ ಲಾರಿಸ್ಸಾ ಈ ವಿವಾದಕ್ಕೆ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಭಾರತೀಯ ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲ. ಯಾರೋ ನನ್ನ ಫೋಟೋವನ್ನು ಸ್ಟಾಕ್ ಇಮೇಜ್‌ನಿಂದ ಖರೀದಿಸಿ...

ವೋಟ್‌ ಚೋರಿ ವಿರುದ್ಧ NSUI ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...

ಮೋಸದಿಂದಲೇ ಮೋದಿ, BJP ಚುನಾವಣೆ ಗೆದ್ದಿದೆ – ಸಂತೋಷ್ ಲಾಡ್‌

ರಾಹುಲ್ ಗಾಂಧಿ ವೋಟ್ ಚೋರಿ ಆರೋಪದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮೋಸದಿಂದಲೇ ಬಿಜೆಪಿ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ಕೂಡ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಂತೋಷ್ ಲಾಡ್, ಆಳಂದ ಪ್ರಕರಣದಿಂದ 5-6 ವರ್ಷ ಕಳೆದರೂ ಎಸ್‌ಐಟಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img