ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರೋ ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸಲಿದ್ದಾರೆ.
ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರೋ ಯಡಿಯೂರಪ್ಪ ವಿಧಾನಸಭೆಯಲ್ಲಿ ಮತ್ತೆ ಬಹುಮತ ಸಾಬೀತು ಪಡಿಸಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. ವಿಶ್ವಾಸಮತ ಯಾಚನೆ ವೇಳೆ ಮುನ್ನಡೆ ಸಾಧಿಸಿದ ಬಿಜೆಪಿಗೆ ಇದೀಗ ಬಹುಮತ ಸಾಬೀತುಪಡಿಸುವ ದೊಡ್ಡ ಜವಾಬ್ದಾರಿ ಎದುರಾಗಿದೆ. ಈ ಕುರಿತು ವಿಧಾನಸಭಾ ಸ್ಪೀಕರ್...
ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...
ಬೆಂಗಳೂರು: ರಾಜೀನಾಮೆ ಅಂಗೀಕಾರ ಕುರಿತಾಗಿ ಇಂದು ಸ್ಪೀಕರ್ ನಡೆಸಲಿದ್ದ ವಿಚಾರಣೆಗೆ ಅತೃಪ್ತ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಗೈರಾಗಿದ್ದಾರೆ.
ರಾಜೀನಾಮೆ ಕುರಿತಾಗಿ ಇಂದು ಸ್ಪೀಕರ್ ಎದುರು ಹಾಜರಾಗಬೇಕಿದ್ದ ಬೆಂಗಳೂರಿನ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಗೋಪಾಲಯ್ಯ ಗೈರಾಗಿದ್ದಾರೆ. ತಾವು ಸ್ಪೀಕರ್ ವಿಚಾರಣೆಗೆ ಇಂದು ಬರಲು ಸಾಧ್ಯವಿಲ್ಲ ಅಂತ ಸಚಿವಾಲಯಕ್ಕೆ ಕರೆ ಮಾಡಿ ಈ...
ಬೆಂಗಳೂರು: ಕಳೆದೆರಡು ವಾರಗಳಿಂದ ಎದುರಾಗಿರುವ ರಾಜ್ಯ ರಾಜಕೀಯ ಬಿಕ್ಕಿಟ್ಟಿಗೆ ಇದೀಗ ತೆರೆ ಎಳೆಯಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತಾ, ಉರುಳುತ್ತಾ ಅನ್ನೋ ಪ್ರಶ್ನೆಗೆ ಗುರಾವರ ಉತ್ತರ ಸಿಗಲಿದ್ದು, ವಿಶ್ವಾಸ ಮತಯ ಸಾಬೀತುಪಡಿಸಲು ಮೈತ್ರಿ ನಾಯಕರು ಸಫಲರಾಗ್ತಾರಾ, ಅಥವಾ ಸಾಬೀತುಪಡಿಸದೆ ಬಿಜೆಪಿಗೆ ಅಧಿಕಾರದ ಗದ್ದುಗೆ ಬಿಟ್ಟುಕೊಡ್ತಾರಾ ಅನ್ನೋ ವಿಚಾರ ಕುತೂಹಲ ಮೂಡಿಸಿದೆ....
ಬೆಂಗಳೂರು: ಅತೃಪ್ತರನ್ನು ಒಲಿಸಿಕೊಳ್ಳೋದಕ್ಕೆ ಕಷ್ಟಸಾಧ್ಯವಾಗುತ್ತಿರೋ ಹಿನ್ನೆಲೆಯಲ್ಲಿ ದೋಸ್ತಿಗಳೇನೋ ಬಿಜೆಪಿಯ ಒತ್ತಡಕ್ಕೆ ವಿಶ್ವಾಸಮತ ಯಾಚನೆ ಮಾಡೋದಾಗಿ ತಿಳಿಸಿದ್ರು. ಇನ್ನು ಗುರುವಾರದಂದು ವಿಶ್ವಾಸಮತ ಯಾಚನೆಗೆ ಮುಹೂರ್ತಿ ನಿಗದಿಯಾಗಿದ್ದು, ಇನ್ನು 3 ದಿನಗಳ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುತ್ತಾ ಅನ್ನೋದು ಕುತೂಹಲ ಮೂಡಿಸಿದೆ.
ವಿಧಾನಸಭಾ ಅಧಿವೇಶನದಲ್ಲಿ ನಾವು ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡಿದ್ದ...