ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...
ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು...
ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಪತ್ನಿ ಐಶ್ವರ್ಯ, ಕೃಷ್ಣೇಗೌಡ ಪತ್ನಿಯನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಐಶ್ವರ್ಯ ಅವರು ಚಿಲುಮೆ ಸಂಸ್ಥೆಯ ನಿರ್ದೇಶಕಿ ಆಗಿದ್ದರು. ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿ ಮತ್ತು ಐಶ್ವರ್ಯ ಅವರು ಈಗ ಪೊಲೀಸರ ವಶದಲ್ಲಿದ್ದಾರೆ.
ರಾಜ್ಯದ ರೈತರು ಶ್ರೀಗಂಧ...
ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್‌ನಲ್ಲಿದ್ದವರನ್ನು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...