ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಅಂದರೆ ಸಿಜೆಪಿ ಕರೆ ನೀಡಿರುವ ರಾಷ್ಟ್ರಧ್ವಜದ 'ತಿರಂಗಾ ಯಾತ್ರೆ' ಆರಂಭಗೊಂಡಿದೆ. ಆಮ್ ಆದ್ಮಿ ಪಕ್ಷದ ಬೆಂಬಲದೊಂದಿಗೆ ಕನ್ನಾಟ್ ಪ್ಲೇಸ್ನಲ್ಲಿ ಲಕ್ಷಾಂತರ ಜನರ ಕಿಕ್ಕಿರಿದ ಜನಸಂದಣಿಯ ನಡುವೆ ಈ ಯಾತ್ರೆ ಮುಂದುವರಿದಿದ್ದು, ದೆಹಲಿ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ತಿರಂಗಾ ಯಾತ್ರೆಗೆ ತೆರಳಲು ಸಜ್ಜಾಗಿದ್ದ ಸಿಜೆಪಿ...