ಕರ್ನಾಟಕದಲ್ಲಿ SIR ಕಸರತ್ತು ಅತ್ಯಂತ ಚುರುಕಾಗಿ ನಡೆಯುತ್ತಿದೆ. ರಾಜ್ಯದಾದ್ಯಂತ ಇದುವರೆಗೆ ಲಕ್ಷಾಂತರ ನೋಟಿಸ್‌ಗಳನ್ನು ವಿತರಿಸಲಾಗಿದ್ದು, ಚುನಾವಣಾ ಆಯೋಗವು ಪ್ರಕ್ರಿಯೆಯನ್ನು ಕ್ಷಿಪ್ರವಾಗಿ ಮುಗಿಸುತ್ತಿದೆ. ಮುಖ್ಯ ಚುನಾವಣಾಧಿಕಾರಿ ಕಚೇರಿಯ ಇತ್ತೀಚಿನ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 25ರ ಅಂಕಿ-ಅಂಶಗಳನ್ವಯ ರಾಜ್ಯದಲ್ಲಿ ಒಟ್ಟು 4 ಕೋಟಿ 48 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಇದರಲ್ಲಿ ಸುಮಾರು 2.22 ಕೋಟಿ ಪುರುಷರು, 2.25...