2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...
ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ.
ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...