ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. ಮತದಾರರ ಹೆಸರು ಡಿಲಿಟ್ ಆಗದಂತೆ ಕ್ರಮ...
ನಾವು ಬ್ಯಾಂಕ್ ಅಕೌಂಟ್, ಪ್ಯಾನ್‌ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕೇಳಿದ್ದೇವೆ, ಆದರೆ ಇದೀಗ ವೋಟರ್ ಐಡಿಗೆ ಆಧಾರ್ ಸಂಯೋಜನೆ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದಿಸಿದೆ. ಈ ಮೊದಲು ಲೋಕಸಭೆಯಲ್ಲಿ ಪರ ವಿರೋಧಗಳ ಮಸೂದೆಯನ್ನು ಮಂಡನೆ ಮಾಡಲಾಗಿತ್ತು . ಒಂದು ದಿನದ ನಂತರ ಅಂದರೆ ಮಂಗಳವಾರ ಪ್ರತಿಪಕ್ಷಗಳ ವಾಕ್‌ಔಟ್ ನಡುವೆ ಧ್ವನಿ ಮತದ ಮೂಲಕ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...